Select Your Language

Notifications

webdunia
webdunia
webdunia
webdunia

ಕನ್ನಡ ಗೆಳೆಯರ ಬಳಗದಿಂದ ಚಿರು ಸರ್ಜಾಗೆ ಮರಣೋತ್ತರ 'ಕನ್ನಡ‌ ಕಲಾ ಭೂಷಣ' ಪ್ರಶಸ್ತಿ

Posthumous 'Kannada Kala Bhushan' award to Chiru Sarja by Kannada friends
bangalore , ಬುಧವಾರ, 14 ಡಿಸೆಂಬರ್ 2022 (21:02 IST)
2022ರ ಕರುನಾಡ ಸಂಭ್ರಮಕ್ಕೆ ಅದ್ದೂರಿಯಾಗಿ ತೆರೆ ಬಿದ್ದಿದೆ. ಡಿಸೆಂಬರ್ 10.11 ರಂದು ನಡೆದ 12ನೇ ವರ್ಷದ ಕರುನಾಡ ಸಂಭ್ರಮ ಚಂದನವನದ ಸ್ಟಾರ್ ತಾರೆಗಳ ಸಮಾಗಮ, ಹಾಡು, ಡಾನ್ಸ್ ಗಳಿಂದ ಕಳೆಗಟ್ಟಿತ್ತು. ಎರಡು ದಿನ‌  ಅದ್ದೂರಿಯಾಗಿ‌ ನಡೆದ ಈ ಕಾರ್ಯಕ್ರಮದಲ್ಲಿ ಗೆಲುವು ಕನ್ನಡ ಗೆಳೆಯರ ಬಳಗ ಸಮಿತಿ ವತಿಯಿಂದ ನಟ ಚಿರಂಜೀವಿ ಸರ್ಜಾ ಅವರಿಗೆ ಮರಣೋತ್ತರ ಕನ್ನಡ ಕಲಾ ಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಯಿತು. ನಟ ಚಿರಂಜೀವಿ ಸರ್ಜಾ ಅವರಿಗೆ ಮರಣೋತ್ತರ 'ಕನ್ನಡ ಕಲಾ ಭೂಷಣ' ಪ್ರಶಸ್ತಿಯನ್ನು ಗೆಲುವು ಕನ್ನಡ ಗೆಳೆಯರ ಬಳಗ ಸಮಿತಿ ನೀಡಿ ಗೌರವಿಸಿದೆ‌. ಸಹೋದರ ಹಾಗೂ ನಟ ಧ್ರುವ ಸರ್ಜಾ ಪ್ರಶಸ್ತಿಯನ್ನು ಸ್ವೀಕರಿಸಿ ಎಲ್ಲರಿಗೂ ಧನ್ಯವಾದ ತಿಳಿಸಿದ್ರು. ಈ ವೇಳೆ ಗೆಲುವು ಕನ್ನಡ ಗೆಳೆಯರ ಬಳಗ ಸಮಿತಿ ಅಧ್ಯಕ್ಷ ಕೃಷ್ಣೇಗೌಡ್ರು, ಪ್ರದೀಪ್, ಪ್ರಶಾಂತ್ ಮತ್ತು ತಂಡ ಹಾಜರಿದ್ರು. 

Share this Story:

Follow Webdunia kannada

ಮುಂದಿನ ಸುದ್ದಿ

ದೀಪಿಕಾ ಬೋಲ್ಡ್ ಹಾಡಿನಿಂದ ರೊಚ್ಚಿಗೆದ್ದ ಜನ: ಪಠಾಣ್ ಸಿನಿಮಾಗೆ ಬಾಯ್ಕಾಟ್ ಭೀತಿ