ಸಂಕ್ರಾಂತಿ ಬಿಡುಗಡೆ ಮಾಡಬೇಕಿದ್ದ 'ಈಶ್ವರನ್' ಚಿತ್ರ ಮುಂದೂಡಲು ಕಾರಣವೇನು ಗೊತ್ತಾ?

Webdunia
ಶನಿವಾರ, 19 ಡಿಸೆಂಬರ್ 2020 (10:20 IST)
ಚೆನ್ನೈ : ನಟ ಸಿಂಬು ಅವರು ಈಶ್ವರನ್ ಚಿತ್ರ ಮುಗಿಸುವುದರೊಂದಿಗೆ ಪ್ರಸ್ತುತ ವೆಂಕಟ್ ಪ್ರಭು ನಿರ್ದೇಶನದ ಕಾನ್ಫರೆನ್ಸ್ ಚಿತ್ರದಲ್ಲಿ ನಟಿಸುತ್ತಿದ್ದಾರೆ.

ಸುಂಗಂದ್ರನ್ ನಿರ್ದೇಶನದ ಈಶ್ವರನ್ ಚಿತ್ರವನ್ನು ಸಂಕ್ರಾಂತಿ ಹಬ್ಬದಂದು ಬಿಡುಗಡೆ ಮಾಡಲು ಯೋಜಿಸಿದ್ದಾರೆ. ಈ ಮಧ್ಯೆ   ವಿಜಯ್ ಅಭಿನಯದ ಮಾಸ್ಟರ್ ಚಿತ್ರವನ್ನು ಸಾವಿರಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡಗಡೆ ಮಾಡಲು ಮಾತುಕತೆ ನಡೆಯುತ್ತಿದೆ.

ಆದರೆ ಈಶ್ವರನ್ ಚಿತ್ರವನ್ನು ಕೇವಲ 100 ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡುವ ಸಾಧ್ಯತೆ ಇರುವ ಕಾರಣ ಚಿತ್ರದ ಬಿಡುಗಡೆಯನ್ನು ಮುಂದೂಡಲು ನಿರ್ಮಾಣ ಸಂಸ್ಥೆ ನಿರ್ಧರಿಸಿದೆ ಎನ್ನಲಾಗಿದೆ. ಅಲ್ಲದೇ ಜನವರಿಯ ಕೊನೆಯಲ್ಲಿ  ಸಿಂಬು ಜನ್ಮದಿನಕ್ಕೆ ಸಮೀಪದಲ್ಲಿ ಈಶ್ವರನ್ ಚಿತ್ರವನ್ನು ಬಿಡುಗಡೆ ಮಾಡಲಿದ್ದಾರೆ ಎಂಬ ವದಂತಿ ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ವಿಧಿವಶ

ಜಸ್ಟ್ ಫ್ರೆಂಡ್ಸ್ ಎನ್ನುತ್ತಲೇ ದಾಂಪತ್ಯ ಜೀವನಕ್ಕಿಡಲು ಸಜ್ಜಾದ ಮಾನಸ ಶಿವು ಜೋಡಿ

ಮುಂದಿನ ಸುದ್ದಿ
Show comments