ನಾಗ ಅಶ್ವಿನ್ –ಪ್ರಭಾಸ್ ಬಹು ಬಜೆಟ್ ಚಿತ್ರದ ಚಿತ್ರೀಕರಣ ಮುಂದೂಡಿಕೆ

Webdunia
ಗುರುವಾರ, 29 ಏಪ್ರಿಲ್ 2021 (11:10 IST)
ಹೈದರಾಬಾದ್ : ಕೊರೊನಾ ವೈರಸ್ 2ನೇ ಅಲೆ ದೇಶದಲ್ಲಿ ಭಾರೀ ಕೋಲಾಹಲ ಸೃಷ್ಟಿಸುತ್ತಿದೆ. ಹಾಗಾಗಿ ಹಲವಾರು ಸಿನಿಮಾಗಳನ್ನು ಅನಿರ್ದಿಷ್ಟವಾಗಿ ಮುಂದೂಡಲಾಗಿದೆ. ಅದರಲ್ಲಿ ನಾಗ್ ಅಶ್ವಿನ್ ಅವರ  ಚಿತ್ರ ಕೂಡ ಒಂದು.

ನಾಗ ಅಶ್ವಿನ್ ಅವರ ಬಿಗ್ ಬಜೆಟ್ ಚಿತ್ರದಲ್ಲಿ ಪ್ರಭಾಸ್, ದೀಪಿಕಾ ಪಡುಕೋಣೆ ಮತ್ತು ಅಮಿತಾಬ್ ಬಚ್ಚನ್ ನಟಿಸಿದ್ದಾರೆ. ಇದರ ಚಿತ್ರೀಕರಣ ಜೂನ್ ನಲ್ಲಿ ಪ್ರಾರಂಭವಾಗಬೇಕಾಗಿತ್ತು. ಆದರೆ ಈಗ ಚಿತ್ರೀಕರಣ ಮುಂದೂಡಲಾಗಿದೆ.

ಇತ್ತೀಚಿನ ಮಾಹಿತಿ ಪ್ರಕಾರ ದೀಪಾವಳಿಯ ಸಂದರ್ಭದಲ್ಲಿ ಪೂಜಾ ಕಾರ್ಯಕ್ರಮ ನಡೆಸುವುದರ ಮೂಲಕ ಪ್ರಭಾಸ್ ಅವರ ಮುಂಬರುವ ಹೆಸರಿಸಿದ ಚಿತ್ರದ ಪ್ರಾಜೆಕ್ಟ್ ಪ್ರಾರಂಭವಾಗಲಿದೆ. ಅದರ ಚಿತ್ರೀಕರಣ ನಡೆಯಲಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Video: ಪ್ರಧಾನಿ ಮೋದಿಯ ಕಾಲು ಹಿಡಿದ ಐಶ್ವರ್ಯಾ ರೈ ಬಚ್ಚನ್: ಕೆಲವರಿಗೆ ಖುಷಿ, ಇನ್ನು ಕೆಲವರಿಗೆ ಉರಿ

ಮೈಕೊರೆಯುವ ಚಳಿಗಾಗಿ ಹೆಚ್ಚುವರಿ ಕಂಬಳಿಗೆ ದರ್ಶನ್‌ ಬೇಡಿಕೆ: ಅಸ್ತು ಎಂದ ಕೋರ್ಟ್‌

ಯಾರಿಗೂ ನೋವುಂಟು ಮಾಡುವ ಉದ್ದೇಶ ನನ್ನದ್ದಲ್ಲ: ಪುರುಷೋತ್ತಮ ಬಿಳಿಮಲೆ

ಧನ್ವೀರ್ ಹೇಳಿಕೆಯಿಂದ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಸಂಕಷ್ಟ

ದಿಡೀರನೇ ಪೊಲೀಸ್ ಠಾಣೆ ಮೆಟ್ಟಿಲೇರಿದ ಯಶ್ ತಾಯಿ ಪುಪ್ಪಾ

ಮುಂದಿನ ಸುದ್ದಿ
Show comments