Daily Horoscope
✕

‘ನಾರಪ್ಪ’ ಚಿತ್ರದ ಬಿಡುಗಡೆಯ ದಿನ ಮುಂದೂಡಿಕೆ

Webdunia
ಶುಕ್ರವಾರ, 30 ಏಪ್ರಿಲ್ 2021 (09:33 IST)
ಹೈದರಾಬಾದ್ : ವೆಂಕಟೇಶ್ ಅಭಿನಯದ ಮತ್ತು ಶ್ರೀಕಾಂತ್ ಅಡಾಲಾ ನಿರ್ದೇಶನದ ‘ನಾರಪ್ಪ’ ಚಿತ್ರ ಬಿಡುಗಡೆಯ ದಿನವನ್ನು ಮುಂದೂಡಲಾಗಿದೆ.

ನಾರಪ್ಪ ಚಿತ್ರ ಮೇ 14ರಂದು ಬಿಡುಗಡೆಗೊಳಿಸಲು ಚಿತ್ರತಂಡ ನಿರ್ಧರಿಸಿತ್ತು. ಆದರೆ ಕೊರೊನಾ 2ನೇ ಅಲೆಯ ಕಾರಣದಿಂದ ಚಿತ್ರವನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಈ ಬಿಕ್ಕಟ್ಟು ನಿವಾರಣೆಯಾದ ಬಳಿಕ ಹೊಸ ಬಿಡುಗಡೆಯ ದಿನಾಂಕವನ್ನು ಘೋಷಿಸುವುದಾಗಿ ವೆಂಕಟೇಶ್ ತಿಳಿಸಿದ್ದಾರೆ.

ಹಾಗೇ ನಾರಪ್ಪ ಚಿತ್ರ ಅಸುರನ್ ಚಿತ್ರದ ರಿಮೇಕ್ ಆಗಿದ್ದು, ಸಾಕಷ್ಟು ಪರಿಶ್ರಮದಿಂದ ಮಾಡಲಾಗಿದೆ ಎಂದು ನಿರ್ಮಾಪಕರು ಹೇಳಿದ್ದಾರೆ.  ಮತ್ತು ಪ್ರೇಕ್ಷರ ಸುರಕ್ಷತೆಯನ್ನು ಮತ್ತು ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ಈ ಚಿತ್ರ ಬಿಡುಗಡೆಯನನ್ಉ ಮುಂದೂಡಿರುವುದಾಗಿ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಜಗಳ ನೋಡಿ ಸಾಕಾಯ್ತು, ತಾಂಡವ್ ರಾಮ್ ಗೆ ಇನ್ನಷ್ಟು ಹಾಡಲು ಹೇಳಿ.. ವೀಕ್ಷಕರ ಬೇಡಿಕೆ

BBK13: ಗಾನವಿ ರಿಲೇಷನ್ ಶಿಪ್ ಬಗ್ಗೆ ಬಾಯ್ಬಿಟ್ಟ ಸೌಂದರ್ಯ: ಪರ್ಸನಲ್ ವಿಷ್ಯಕ್ಕೆ ಬಂದ್ರೆ ಸಾಯಿಸಿಬಿಡ್ತೀನಿ ಎಂದ ಗಾನವಿ Video

ಚಾನೆಲ್ ನವರೇ ಹೇಳಿದ್ದಕ್ಕೆ ಅಂಥಾ ಬಟ್ಟೆ ಹಾಕಿದ್ದೆ: ಬಿಗ್ ಬಾಸ್ ನಿಂದ ಹೊರ ಬಂದ ಕುಮಾರಿ ಹೇಳಿಕೆ ಈಗ ವೈರಲ್ Video

BBK13: ಕಿಚ್ಚ ಸುದೀಪ್ ಹೇಳಿದ್ದು ನಿಜವಾಯ್ತು ಈ ವಾರ ಸ್ನೇಹಿತರ ನಡುವೆಯೇ ಧಗ ಧಗ

ದರ್ಶನ್ ಬೆನ್ನುನೋವು ಮತ್ತೆ ತೀವ್ರ: ಪರಪ್ಪನ ಅಗ್ರಹಾರ ಜೈಲಾಸ್ಪತ್ರೆಯಲ್ಲಿ ವೈದ್ಯಕೀಯ ಚಿಕಿತ್ಸೆ ಆರಂಭ

ಮುಂದಿನ ಸುದ್ದಿ
Show comments