Webdunia - Bharat's app for daily news and videos

Install App

ಪವರ್ ಸ್ಟಾರ್ ಅಪ್ಪು ವೈಕುಂಠ ಸಮಾರಾಧನೆಗೆ ಕುಟುಂಬಸ್ಥರಿಗೆ ಮಾತ್ರ ಅವಕಾಶ

Webdunia
ಶುಕ್ರವಾರ, 5 ನವೆಂಬರ್ 2021 (10:15 IST)
ಬೆಂಗಳೂರು: ಕಳೆದ ವಾರ ಇಹಲೋಕ ತ್ಯಜಿಸಿದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ 11 ನೇ ದಿನದ ಕಾರ್ಯಕ್ರಮಕ್ಕೆ ಸಾರ್ವಜನಿಕರಿಗೆ ಪ್ರವೇಶ ಇರಲ್ಲ.

ಕೇವಲ ಕುಟುಂಬಸ್ಥರು ಮತ್ತು ಗಣ್ಯರಿಗೆ ಮಾತ್ರ ಅವಕಾಶ ನೀಡಲಾಗಿದೆ. ಇದಕ್ಕಾಗಿ ಡಾ.ರಾಜ್ ಕುಟುಂಬ ಎಲ್ಲಾ ಸಿದ್ಧತೆ ಆರಂಭಿಸಿದೆ. ನವಂಬರ್ 8 ಕ್ಕೆ ಮನೆಯಲ್ಲಿಯೇ ಕಾರ್ಯಕ್ರಮ ನಡೆಯಲಿದೆ.

ಹಾಗಂತ ಅಭಿಮಾನಿಗಳು ಬೇಸರಗೊಳ್ಳಬೇಕಿಲ್ಲ. ಅಭಿಮಾನಿಗಳಿಗಾಗಿ ರಾಜ್ ಕುಟುಂಬ ಅನ್ನ ಸಂತರ್ಪಣೆ ಮಾಡಲಿದೆ. ಈಗಾಗಲೇ ಅಪ್ಪು ಸಮಾಧಿಗೆ ಸಾರ್ವಜನಿಕರಿಗೆ ಪ್ರವೇಶ ಕಲ್ಪಿಸಲಾಗಿದ್ದು, ನಿತ್ಯ ನೂರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಬಂದು ಪೂಜೆ ಸಲ್ಲಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಖ್ಯಾತ ಯೂಟ್ಯೂಬರ್ ಪತ್ನಿ ಬಸ್ ಡ್ರೈವರ್ ಜತೆ ಓಡಿ ಹೋದ ಪ್ರಕರಣಕ್ಕೆ ಹೊಸ ಟ್ವಿಸ್ಟ್‌

ತನ್ನ ಕಣ್ಣೆದುರೆ ಅಭಿಮಾನಿಗಳು ಮೇಲಿದ್ದ ಬಿದ್ದಾಗ ಯಶ್ ಹೇಗೆ ನಡೆದುಕೊಂಡ್ರು ನೋಡಿ, Video

ಯಶ್ ಸಿನಿಮಾ ಪ್ರಮೋಷನ್ ಕಾರ್ಯಕ್ರಮದಲ್ಲಿ ಇದೆಂಥಾ ಅವಘಡ, ಇಬ್ಬರು ಅಭಿಮಾನಿಗಳಿಗೆ ಗಾಯ

ಯಶ್ ಮನೆಯಲ್ಲಿಲ್ಲದಿದ್ದರೂ ಪೂಜೆ ಮಿಸ್ ಆಗದ ಹಾಗೆ ನೋಡಿಕೊಂಡ್ರು ರಾಧಿಕಾ ಪಂಡಿತ್

45ನೇ ವರ್ಷದಲ್ಲಿ ಮೂರನೇ ಮಗುವಿನ ನಿರೀಕ್ಷೆಯಲ್ಲಿದ್ದಾರಾ ಕರೀನಾ ಕಪೂರ್‌, ಈ ಚರ್ಚೆಗೆ ಕಾರಣ ಈ ವಿಡಿಯೋ

ಮುಂದಿನ ಸುದ್ದಿ
Show comments