ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಜೇಮ್ಸ್ ಸಿನಿಮಾ ಚಿತ್ರೀಕರಣ ಬಹುತೇಕ ಭಾಗ ಮುಗಿದಿದೆ.
90% ಚಿತ್ರೀಕರಣ ಮುಗಿಸಿರುವ ಚಿತ್ರತಂಡ ಈಗ ಹಾಡುಗಳ ಚಿತ್ರೀಕರಣ ಬಾಕಿ ಉಳಿಸಿಕೊಂಡಿದೆ ಎನ್ನಲಾಗಿದೆ. ನವಂಬರ್ ವೇಳೆಗೆ ಚಿತ್ರೀಕರಣ ಸಂಪೂರ್ಣ ಮುಕ್ತಾಯವಾಗುವ ನಿರೀಕ್ಷೆಯಿದೆ.
ಎಲ್ಲವೂ ನಿಗದಿಯಂತೇ ನಡೆದರೆ ಜನವರಿ ವೇಳೆಗೆ ಚಿತ್ರ ಬಿಡುಗಡೆಗೆ ಸಿದ್ಧವಾಗಬಹುದು. ಇದಾದ ಬಳಿಕ ಪುನೀತ್ ದ್ವಿತ ಸಿನಿಮಾದಲ್ಲಿ ತೊಡಗಿಸಿಕೊಳ್ಳಲಿದ್ದಾರೆ.