Webdunia - Bharat's app for daily news and videos

Install App

ಪ್ರಭಾಸ್ ರಾಧೇಶ್ಯಾಮ್ ಸಿನಿಮಾ ರಿಲೀಸ್ ಡೇಟ್ ಔಟ್

Webdunia
ಗುರುವಾರ, 30 ಸೆಪ್ಟಂಬರ್ 2021 (09:15 IST)
ಹೈದರಾಬಾದ್: ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್ ಅಭಿನಯದ ರಾಧೇಶ್ಯಾಮ್ ಸಿನಿಮಾ ರಿಲೀಸ್ ಡೇಟ್ ಬಹಿರಂಗವಾಗಿದೆ.


ಮೂಲಗಳ ಪ್ರಕಾರ ಸಿನಿಮಾ ಮುಂದಿನ ಸಂಕ್ರಾಂತಿಗೆ ಅಂದರೆ ಜನವರಿ 14 ಕ್ಕೆ ಬಿಡುಗಡೆಯಾಗುವುದು ಪಕ್ಕಾ ಆಗಿದೆ. ಸಲಾರ್ ಬಳಿಕ ಬಿಡುಗಡೆಯಾಗುತ್ತಿರುವ ಪ್ರಭಾಸ್ ಸಿನಿಮಾವಿದು. ಇದಕ್ಕೂ ಮೊದಲು ಈ ಸಿನಿಮಾ ರಿಲೀಸ್ ಮುಂದಕ್ಕೆ ಹೋಗಬಹುದು ಎಂಬ ರೂಮರ್ ಗಳಿದ್ದವು. ಆದರೆ ಅದೆಲ್ಲಾ ಸುಳ್ಳಾಗಿದೆ. ಸಂಕ್ರಾಂತಿಗೇ ರಿಲೀಸ್ ಆಗುವುದು ಬಹುತೇಕ ಖಚಿತವಾಗಿದೆ.

ಪ್ರಭಾಸ್ ಗೆ ನಾಯಕಿಯಾಗಿ ಪೂಜಾ ಹೆಗ್ಡೆ ಈ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಈಗಾಗಲೇ ಪೋಸ್ಟರ್ ಮೂಲಕವೇ ಎಲ್ಲರ ಗಮನ ಸೆಳೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Vickey kaushal Birthday: ಪತಿ ಜತೆಗಿನ ಮುದ್ದು ಫೋಟೋ ಶೇರ್ ಮಾಡಿ ವಿಶ್ ಮಾಡಿದ ಕತ್ರಿನಾ

ನಿಜವಾದ ಹೀರೋಗಳ ಬಗ್ಗೆ ಬಾಲಿವುಡ್ ಸೆಲೆಬ್ರಿಟಿಗಳು ಮಾತಾಡ್ತಿಲ್ಲ: ಪವನ್ ಕಲ್ಯಾಣ್ ಅಸಮಾಧಾನ

ಪ್ರೀತಿಸಿ ಮದುವೆಯಾದ ಗಾಯಕಿ ಪೃಥ್ವಿ- ಅಭಿಷೇಕ್‌ ಜೋಡಿಯ ಅದ್ಧೂರಿ ಆರತಕ್ಷತೆಗೆ ಸೆಲೆಬ್ರೆಟಿಗಳ ಸಾಥ್‌

Sitare Zameen Par: ಸಿನಿಮಾ ಬಾಯ್ಕಾಟ್ ಭಯಕ್ಕೆ ಎಕ್ಸ್ ಪೇಜ್ ಗೆ ತ್ರಿವರ್ಣ ಧ್ವಜ ಹಾಕಿದ ಅಮೀರ್ ಖಾನ್ ಸಂಸ್ಥೆ

Archana Udupa: ಅರ್ಚನಾ ಉಡುಪಗೆ ಕ್ಯಾನ್ಸರ್ ನಿಜಾನಾ: ಗಾಯಕಿ ಹೇಳಿದ್ದೇನು

ಮುಂದಿನ ಸುದ್ದಿ
Show comments