ಸಾಹೋ ಸಿನಿಮಾ ಫಸ್ಟ್ ರಿವ್ಯೂ: ಸಿನಿಮಾ ನೋಡಿದ ಪ್ರೇಕ್ಷಕರ ಫಸ್ಟ್ ರಿಯಾಕ್ಷನ್ ಇಲ್ಲಿದೆ ನೋಡಿ

Webdunia
ಶುಕ್ರವಾರ, 30 ಆಗಸ್ಟ್ 2019 (10:32 IST)
ಬೆಂಗಳೂರು: ರೆಬಲ್ ಸ್ಟಾರ್ ಪ್ರಭಾಸ್ ಅಭಿನಯದ ಬಹುನಿರೀಕ್ಷಿತ ಸಾಹೋ ಸಿನಿಮಾ ಈಗಾಗಲೇ ಬಿಡುಗಡೆಯಾಗಿದ್ದು, ಮೊದಲ ಶೋ ನೋಡಿದ ಪ್ರೇಕ್ಷಕರು ಟ್ವಿಟರ್ ನಲ್ಲಿ ತಮ್ಮ ಅಭಿಪ್ರಾಯ ಹೊರಹಾಕುತ್ತಿದ್ದಾರೆ.


ಭರ್ಜರಿ ಫೈಟ್, ಆಕ್ಷನ್, ಥ್ರಿಲ್ಲಿಂಗ್ ಸೀನ್ ಎಲ್ಲವೂ ಸೂಪರ್. ಪ್ರಭಾಸ್ ಎಂಟ್ರಿ ಅದ್ಭುತ. ಶ್ರದ್ಧಾ ಕಪೂರ್ ಜತೆಗಿನ ರೊಮ್ಯಾಂಟಿಕ್ ಹಾಡುಗಳು ಕಣ್ಣಿಗೆ ಹಬ್ಬ. ಇದೆಲ್ಲವೂ ಇಷ್ಟು ದಿನ ಕಾದಿದ್ದಕ್ಕೂ ಪ್ರಭಾಸ್ ಅಭಿಮಾನಿಗಳ ಭರ್ಜರಿ ರಸದೌತಣ ಎಂದು ಟ್ವಿಟರಿಗರು ಕಾಮೆಂಟ್ ಮಾಡಿದ್ದಾರೆ.

ಆದರೆ ಹೇಳಿಕೊಳ್ಳುವಂತಹ ಕತೆ ಇಲ್ಲ. ಚಿತ್ರದುದ್ದಕ್ಕೂ ಆಕ್ಷನ್ ಹೈಲೈಟ್. ಇದು ಬಿಟ್ಟರೆ ಹೇಳಿಕೊಳ್ಳುವಂತದ್ದೇನೂ ಇಲ್ಲ. ಬಾಹುಬಲಿಯಂತಹ ಸಿನಿಮಾ ಕೊಟ್ಟ ಪ್ರಭಾಸ್ ಮೇಲೆ ಭಾರೀ ನಿರೀಕ್ಷೆಯಿತ್ತು. ಆದರೆ ಈ ಸಿನಿಮಾ ನಿರ್ದೇಶಕರು ಪ್ರಭಾಸ್ ಅಭಿಮಾನಿಗಳ ಅತೀ ನಿರೀಕ್ಷೆಗಳನ್ನು ಹುಸಿ ಮಾಡುತ್ತೆ ಎಂದೂ ಕೆಲವರು ಟೀಕಿಸಿದ್ದಾರೆ. ಅಷ್ಟೇ ಅಲ್ಲ ಕೆಲವರು 5 ಕ್ಕೆ 2 ಅಂಕ ಕೊಡಬಹುದಷ್ಟೇ ಎಂದೂ ರೇಟಿಂಗ್ ಕೊಟ್ಟಿದ್ದಾರೆ. ಇದು ಫಸ್ಟ್ ರಿವ್ಯೂ ಅಷ್ಟೇ. ಇನ್ನಷ್ಟು ಪ್ರೇಕ್ಷಕರು ಏನು ಹೇಳುತ್ತಾರೆ ಕಾದುನೋಡಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BB Season 12: ಹೊಸ ಆಟ ಶುರು ಮಾಡಿದ ಅಶ್ವಿನಿ ಗೌಡ ಕಾಟಕ್ಕೆ ಮನೆ ಮಂದಿ ಸುಸ್ತು

ನಾಳೆಯಿಂದ ಕಾಮಿಡಿ ಕಿಲಾಡಿಗಳು ಶೋ ಶುರು, ಜಡ್ಜ್ ಯಾರು ಗೊತ್ತಾ

ಅಬ್ ಕಿ ಬಾರ್, ಮೋದಿ ಸರ್ಕಾರ್ ಘೋಷಣೆ ಹಿಂದಿನ ವ್ಯಕ್ತಿ ಪಿಯೂಷ್ ಪಾಂಡೆ ಇನ್ನಿಲ್ಲ

ವಾರಿಜಾ ವೇಣುಗೋಪಾಲ್ ರನ್ನು ಮದುವೆಯಾದ ರಘು ದೀಕ್ಷಿತ್: ಯಾರೆಲ್ಲಾ ಬಂದಿದ್ರು ನೋಡಿ

ಬಾಲಿವುಡ್‌ ನಟ ಸುಶಾಂತ್‌ ಸಿಂಗ್‌ ಸೂಸೈಡ್‌ ಕೇಸ್‌: ನಟಿ ರಿಯಾ ಚಕ್ರವರ್ತಿಗೆ ಸಿಬಿಐ ಕ್ಲೀನ್‌ಚಿಟ್

ಮುಂದಿನ ಸುದ್ದಿ
Show comments