Webdunia - Bharat's app for daily news and videos

Install App

ಪ್ರಭಾಸ್ ಜೊತೆ ಅನುಷ್ಕಾ ಶೆಟ್ಟಿ ಬ್ರೇಕ್ ಅಪ್ ಆಗಲು ಕಾರಣ ಬಯಲು!

Webdunia
ಶುಕ್ರವಾರ, 3 ಮಾರ್ಚ್ 2023 (08:20 IST)
ಹೈದರಾಬಾದ್: ಟಾಲಿವುಡ್ ಸ್ವೀಟಿ ಅನುಷ್ಕಾ ಶೆಟ್ಟಿ ಮತ್ತು ರೆಬಲ್ ಸ್ಟಾರ್ ಪ್ರಭಾಸ್ ಡೇಟಿಂಗ್ ಬಗ್ಗೆ ಕೆಲವು ಸಮಯದ ಹಿಂದೆ ಭಾರೀ ಸುದ್ದಿಯಾಗಿತ್ತು. ಇಬ್ಬರೂ ಮದುವೆಯಾಗಲಿದ್ದಾರೆ ಎಂಬವರೆಗೂ ಸುದ್ದಿ ಹಬ್ಬಿತ್ತು.

ಆದರೆ ಇದೀಗ ಇಬ್ಬರೂ ದೂರವಾಗಿದ್ದಾರೆ. ಪ್ರಭಾಸ್ ಆದಿಪುರುಷ್ ನಟಿ ಕೃತಿ ಜೊತೆ ಡೇಟಿಂಗ್ ಮಾಡುತ್ತಿರುವ ಸುದ್ದಿಯೂ ಕೇಳಿಬರುತ್ತಿದೆ. ಹಾಗಿದ್ದರೆ ಪ್ರಭಾಸ್-ಅನುಷ್ಕಾ ನಡುವೆ ಬ್ರೇಕ್ ಅಪ್ ಆಗಲು ಕಾರಣವೇನು ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದೆ.

ಮಾಧ್ಯಮವೊಂದರ ವರದಿ ಪ್ರಕಾರ ಅನುಷ್ಕಾ ಹೆಸರು ಹಿರಿಯ ನಟರೊಬ್ಬರ ಜೊತೆ ಥಳುಕು ಹಾಕಿಕೊಂಡಿದ್ದು ಪ್ರಭಾಸ್ ಕೋಪಕ್ಕೆ ಕಾರಣವಾಗಿತ್ತಂತೆ. ಇದೇ ಕಾರಣಕ್ಕೆ ಇಬ್ಬರೂ ಕಿತ್ತಾಡಿಕೊಂಡು ದೂರವಾಗಿದ್ದರು ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಾಣಾ, ಪ್ರಿಯಾ ಆಚಾರ್ ಜೋಡಿಯಾ ಏಳುಮಲೆ ಸಿನಿಮಾದ ಮೊದಲ ಹಾಡು ರಿಲೀಸ್‌

ಪಾಳಯಂಕೊಟ್ಟೈನಲ್ಲಿ ಐಟಿ ಉದ್ಯೋಗಿಯ ಮರ್ಯಾದಾ ಹತ್ಯೆ ಆಘಾತಕಾರಿ: ಕಮಲ್ ಹಾಸನ್

ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ, ಪ್ರಥಮ್ ದೂರು ಬೆನ್ನಲ್ಲೇ ಎಸ್‌ ನಾರಾಯಣ ಕಮಿಷನರ್‌ ದೂರು

ಬಿಗ್ ಬಾಸ್ ಪ್ರಥಮ್ ಟ್ರೋಲ್: ಉಪವಾಸವಿದ್ರೂ ಇಷ್ಟು ಎನರ್ಜಿ ಇರುತ್ತಾ

ನಟ ಪ್ರಥಮ್‌ಗೆ ದರ್ಶನ್ ಫ್ಯಾನ್ಸ್‌ಯಿಂದ ಜೀವಬೆದರಿಕೆ: ಆರೋಪಿಗಳ ಪತ್ತೆಗೆ ಬಲೆ ಬೀಸಿದ ಖಾಕಿ

ಮುಂದಿನ ಸುದ್ದಿ
Show comments