Daily Horoscope

ರೆಬಲ್ ಸ್ಟಾರ್ ಪ್ರಭಾಸ್ ಬರ್ತ್ ಡೇಗೆ ರಾಧೇಶ್ಯಾಮ್ ಟೀಸರ್

Webdunia
ಶನಿವಾರ, 23 ಅಕ್ಟೋಬರ್ 2021 (09:01 IST)
ಹೈದರಾಬಾದ್: ಬಾಹುಬಲಿ ಸಿನಿಮಾ ಮೂಲಕ ಇಡೀ ಭಾರತೀಯ ಚಿತ್ರರಂಗವೇ ತಿರುಗಿ ನೋಡುವಂತೆ ಮಾಡಿದ ರೆಬಲ್ ಸ್ಟಾರ್ ಪ್ರಭಾಸ್ ಗೆ ಇಂದು ಜನ್ಮದಿನದ ಸಂಭ್ರಮ.


ಈ ಬಾರಿ ಪ್ರಭಾಸ್ ಹುಟ್ಟುಹಬ್ಬಕ್ಕೆ ಅವರ ಅಭಿಮಾನಿಗಳಿಗೆ ರಾಧೇಶ್ಯಾಮ್ ಚಿತ್ರತಂಡ ಟೀಸರ್ ಲಾಂಚ್ ಮಾಡುವ ಮೂಲಕ ಭರ್ಜರಿ ಉಡುಗೊರೆ ಕೊಡುತ್ತಿದೆ.

ಆದರೆ ಸಲಾರ್ ಸಿನಿಮಾ ತಂಡದಿಂದ ಪೋಸ್ಟರ್ ಬಿಟ್ಟು ಬೇರೆ ಯಾವುದೇ ಅಪ್ ಡೇಟ್ ಸಿಗುವ ಸಾಧ‍್ಯತೆಯಿಲ್ಲ. ಈಗಾಗಲೇ ಅಭಿಮಾನಿಗಳು ಅವರ ಬರ್ತ್ ಡೇ ಸಿಡಿಪಿ ಬಿಡುಗಡೆ ಮಾಡಿ ತಮ್ಮ ನೆಚ್ಚಿನ ನಟನ ಹುಟ್ಟುಹಬ್ಬವನ್ನು ಭರ್ಜರಿಯಾಗಿಯೇ ಆಚರಿಸುತ್ತಿದ್ದಾರೆ.

ಬರ್ತ್ ಡೇ ಸಂಭ್ರಮದಲ್ಲಿರುವ ಪ್ರಭಾಸ್ ಗೆ ಈ ವರ್ಷ ವಿಶೇಷವಾಗಿದ್ದು, ಎರಡು ಬಹುನಿರೀಕ್ಷಿತ ಸಿನಿಮಾಗಳ ಬಿಡುಗಡೆಯಾಗಲಿದೆ. ಬಾಹುಬಲಿ ಸಿನಿಮಾ ಬಳಿಕ ಮತ್ತೊಂದು ಬ್ರೇಕ್ ನ ನಿರೀಕ್ಷೆಯಲ್ಲಿರುವ ಪ್ರಭಾಸ್ ಗೆ ಸಲಾರ್ ಮತ್ತು ರಾಧೇಶ್ಯಾಮ್ ಕೈ ಹಿಡಿಯಬಹುದು ಎಂಬ ನಿರೀಕ್ಷೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments