Webdunia - Bharat's app for daily news and videos

Install App

ಗುರುತು ಹಿಡಿಯಲಾಗದಷ್ಟು ಬದಲಾದ ಬಾಹುಬಲಿ ಹೀರೋ ಪ್ರಭಾಸ್

Webdunia
ಗುರುವಾರ, 8 ಜೂನ್ 2017 (11:02 IST)
ಹೈದರಾಬಾದ್: ಬಾಹುಬಲಿಯ ಲುಕ್ ಬದಲಾಗಿದೆ. ಈಗ ನೋಡಿದರೆ ಅವರನ್ನು ಗುರುತು ಹಿಡಿಯುವುದೂ ಕಷ್ಟ. ಹಾಗೆ ಬದಲಾಗಿದ್ದಾರೆ ಬಾಹುಬಲಿ ಹೀರೋ ಪ್ರಭಾಸ್.

 
ಬಾಹುಬಲಿ ಯಶಸ್ಸಿನ ಬೆನ್ನಲ್ಲೇ ಅಮೆರಿಕಾದಲ್ಲಿ ರಜಾ ಮಜಾ ಮುಗಿಸಿ ಭಾರತಕ್ಕೆ ಬಂದಿಳಿಯುವಷ್ಟರಲ್ಲಿ ಹೊಸ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ.

ಬಾಹುಬಲಿ ಚಿತ್ರದಲ್ಲಿದ್ದ ಉದ್ದ ಕೂದಲು, ದಾಡಿ, ದಪ್ಪ ಮೀಸೆಗೆ ಕತ್ತರಿ ಹಾಕಿ ಕ್ಲೀನ್ ಶೇವ್ ಮಾಡಿಕೊಂಡಿದ್ದಾರೆ. ಇದೆಲ್ಲಾ ಅವರ ಮುಂದಿನ ಚಿತ್ರ ಸಾಹೋ ಗಾಗಿ ಎಂದು ಅಂದಾಜಿಸಲಾಗಿದೆ. ಆದರೆ ಅಭಿಮಾನಿಗಳು ಮಾತ್ರ ತಮ್ಮ ಆರಾಧ್ಯ  ದೈವದ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ.

http://kannada.fantasycricket.webdunia.com
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

ಮುಂದಿನ ಸುದ್ದಿ
Show comments