Webdunia - Bharat's app for daily news and videos

Install App

ಇದ್ದಕ್ಕಿದ್ದಂತೆ ಇನ್ ಸ್ಟಾಗ್ರಾಂ ಖಾತೆ ಡಿಲೀಟ್ ಮಾಡಿದ್ರಾ ಪ್ರಭಾಸ್?

Webdunia
ಸೋಮವಾರ, 16 ಅಕ್ಟೋಬರ್ 2023 (09:46 IST)
ಹೈದರಾಬಾದ್: ಟಾಲಿವುಡ್ ಸ್ಟಾರ್ ನಟ ಪ್ರಭಾಸ್ ಇನ್ ಸ್ಟಾಗ್ರಾಂ ಖಾತೆ ಇದ್ದಕ್ಕಿದ್ದಂತೆ ಮಾಯವಾಗಿದೆ. ಅವರೇ ಡಿಲೀಟ್ ಮಾಡಿದ್ದಾರಾ ಅಥವಾ ತಾಂತ್ರಿಕ ಕಾರಣಗಳಿಂದ ಡಿಲೀಟ್ ಆಗಿದೆಯೇ ಎಂದು ತಿಳಿದುಬಂದಿಲ್ಲ.

ಪ್ರಭಾಸ್ ಗೆ ಇನ್ ಸ್ಟಾಗ್ರಾಂನಲ್ಲಿ 10 ಮಿಲಿಯನ್ ಷ್ಟು ಫಾಲೋವರ್ ಗಳಿದ್ದರು. ಕೆಲವು ಸಮಯದ ಹಿಂದಷ್ಟೇ ಅವರು ಇನ್ ಸ್ಟಾಗ್ರಾಂ ಖಾತೆ ತೆರೆದಿದ್ದರು. ತಮ್ಮ ಸಿನಿಮಾ ಕುರಿತಾದ ವಿಚಾರಗಳನ್ನು ಇನ್ ಸ್ಟಾದಲ್ಲಿ ಪೋಸ್ಟ್ ಮಾಡುತ್ತಿದ್ದರು.

ಆದರೆ ಇದೀಗ ಸಲಾರ್ ಸಿನಿಮಾ ಬಿಡುಗಡೆ ಹೊಸ್ತಿಲಲ್ಲಿ ಇನ್ ಸ್ಟಾ ಖಾತೆಯನ್ನು ಡಿಲೀಟ್ ಮಾಡಿದ್ದೇಕೆ ಎಂಬ ಕಾರಣ  ತಿಳಿದುಬಂದಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ತಾಂಡವ್ ಜೊತೆ ಗುಸು ಗುಸು ಮಾತನಾಡಿ ನಿಯಮವನ್ನೇ ಮುರಿದ್ರಾ ಗಗನ್: ವೀಕೆಂಡ್ ನಲ್ಲಿ ಕಾದಿದೆ ಮಾರಿಹಬ್ಬ ಎಂದ ಪ್ರೇಕ್ಷಕರು

BigBoss13, ಮೊದಲ ಚಟುವಟಿಕೆಯಲ್ಲೇ ಎಲ್ಲರಿಗೂ ಶಾಕ್ ಕೊಟ್ಟ ಗಗನ್‌

ಎಂಎನ್‌ ಲಕ್ಷ್ಮೀ ದೇವಿ ಮನೆಯಲ್ಲಿ ಆರೋಗ್ಯವಾಗಿದ್ದಾರೆ, ನಿಧನ ಸುದ್ಧಿ ವದಂತಿಗೆ ಮೊಮ್ಮಗಳು ಸ್ಪಷ್ಟನೆ

'ಲೆಗೊ ಏರ್‌ಪ್ಲೇನ್' ವಿಚಾರ: ನೋರಾ ಫತೇಹಿ ವಿರುದ್ಧ ₹3 ಕೋಟಿ ಮಾನನಷ್ಟ ಮೊಕದ್ದಮೆ

BBK13: ಅತಿಯಾಗಿ ಆಡ್ತಿದ್ದಾರಾ ಕಿರಣ್ ಶಾಸ್ತ್ರಿ: ಮಾಡಿದ ತಪ್ಪಿಗೆ ಮನೆಯವರೆಲ್ಲಾ ಬೆಂಡೆತ್ತಿದ್ರು Video

ಮುಂದಿನ ಸುದ್ದಿ
Show comments