Select Your Language

Notifications

webdunia
webdunia
webdunia
webdunia

ಪ್ರಭಾಸ್ -ಹೃತಿಕ್ ರೋಶನ್ ಕಾಂಬಿನೇಷನ್ ನಲ್ಲಿ ಮೂಡಿಬರಲಿದೆ ಮಲ್ಟಿಸ್ಟಾರ್ ಚಿತ್ರ

ಪ್ರಭಾಸ್ -ಹೃತಿಕ್ ರೋಶನ್ ಕಾಂಬಿನೇಷನ್ ನಲ್ಲಿ ಮೂಡಿಬರಲಿದೆ ಮಲ್ಟಿಸ್ಟಾರ್ ಚಿತ್ರ
ಹೈದರಾಬಾದ್ , ಗುರುವಾರ, 11 ಮಾರ್ಚ್ 2021 (09:39 IST)
ಹೈದರಾಬಾದ್ : ಟಾಲಿವುಡ್ ನಟ ಪ್ರಭಾಸ್ , ಬಾಲಿವುಡ್ ನಟ ಹೃತಿಕ್ ರೋಶನ್ ಮತ್ತು ಸಿದ್ದಾರ್ಥ ಆನಂದ್ ಅವರು ಸೇರಿ ಪ್ಯಾನ್ ಇಂಡಿಯಾ ಚಿತ್ರ ಮಾಡಲು ಸಿದ್ಧರಾಗಿದ್ದಾರೆ ಎನ್ನಲಾಗಿದೆ.

ಪ್ರಭಾಸ್ ಈ ಚಿತ್ರಕ್ಕಾಗಿ ಒಪ್ಪಿಗೆ ನೀಡಿದ್ದು, ಇದು ಭಾರತೀಯ ಚಲನಚಿತ್ರೋದ್ಯಮದ ಇತಿಹಾಸದಲ್ಲಿ ಅತಿದೊಡ್ಡ ಮಲ್ಟಿಸ್ಟಾರ್ ಚಿತ್ರವಾಗಲಿದೆ ಎನ್ನಲಾಗಿದೆ. ಈ ಚಿತ್ರದಲ್ಲಿ ಪ್ರಭಾಸ್ ಮತ್ತು ಹೃತಿಕ್ ರೋಶನ್ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದು ಸಿದ್ದಾರ್ಥ್ ಆನಂದ ನಿರ್ದೇಶಿಸಲಿದ್ದಾರೆ. ಈ ಚಿತ್ರ ಬಹುಭಾಷೆಗಳಲ್ಲಿ ಬಿಡುಗಡೆಯಾಗಲಿದೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ರಾಬರ್ಟ್ ಹವಾ ಇಂದಿನಿಂದ ಶುರು