Webdunia - Bharat's app for daily news and videos

Install App

ಪ್ರಶಾಂತ್ ನೀಲ್-ಪತ್ನಿಯ ಆನಿವರ್ಸರಿ ಪಾರ್ಟಿಯಲ್ಲಿ ಪ್ರಭಾಸ್

Webdunia
ಶುಕ್ರವಾರ, 5 ಮೇ 2023 (08:36 IST)
Photo Courtesy: Twitter
ಹೈದರಾಬಾದ್: ಕೆಜಿಎಫ್ ಖ್ಯಾತಿಯ ನಿರ್ದೇಶಕ ಪ್ರಶಾಂತ್ ನೀಲ್ ಮತ್ತು ಪತ್ನಿ ಲಿಖಿತಾ ರೆಡ್ಡಿ 12 ನೇ ವರ್ಷದ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡಿದ್ದಾರೆ.

ಸದ್ಯಕ್ಕೆ ಪ್ರಶಾಂತ್ ನೀಲ್ ರೆಬಲ್ ಸ್ಟಾರ್ ಪ್ರಭಾಸ್ ಜೊತೆಗೆ ಸಲಾರ್ ಸಿನಿಮಾ ಮಾಡುತ್ತಿದ್ದಾರೆ. ಸಲಾರ್ ಸಿನಿಮಾ ಶೂಟಿಂಗ್ ಸೆಟ್ ನಲ್ಲಿಯೇ ಪ್ರಶಾಂತ್ ದಂಪತಿ ಆನಿವರ್ಸರಿ ಆಚರಿಸಿದ್ದಾರೆ.

ಹೀಗಾಗಿ ಸಲಾರ್ ಸಿನಿಮಾ ತಂಡ ಪಾರ್ಟಿಯಲ್ಲಿ ಭಾಗಿಯಾಗಿದೆ. ಪ್ರಭಾಸ್ ಕೂಡಾ ಪ್ರಶಾಂತ್ ದಂಪತಿ ಜೊತೆಗೆ ಫೋಟೋಗೆ ಪೋಸ್ ನೀಡಿದ್ದಾರೆ. ಈ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments