ಹಾಲಿವುಡ್ ಚಿತ್ರದ ರೀತಿ ರೆಡಿಯಾಗುತ್ತಿದೆಯಂತೆ ಪ್ರಭಾಸ್ ಈ ಚಿತ್ರ

Webdunia
ಶನಿವಾರ, 5 ಡಿಸೆಂಬರ್ 2020 (10:24 IST)
ಹೈದರಾಬಾದ್ : ಪ್ರಭಾಸ್ ಅಭಿನಯದ ಆದಿಪುರುಷ ಚಿತ್ರವನ್ನು ನೋಡಲು ದೇಶದಾದ್ಯಂತ ಅಭಿಮಾನಿಗಳು ಕುತೂಹಲದಿಂದ ಕಾಯುತ್ತಿದ್ದಾರೆ. ನಿರ್ದೇಶಕ ಓಂರಾತ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ ಚಿತ್ರದ ನಿರೀಕ್ಷೆಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತದೆ.

ಈ ಚಿತ್ರ ಪೌರಾಣಿಕ ಚಿತ್ರವಾಗಿದ್ದು, ರಾಮಾಯಣದ ಕಥೆಯಾಧಾರಿತ ಚಿತ್ರವಾಗಿದೆ. ಇದರಲ್ಲಿ ನಟ ಪ್ರಭಾಸ್ ರಾಮನಾಗಿ ನಟಿಸಿದರೆ, ಬಾಲಿವುಡ್ ನಟ ಸೈಪ್ ಅಲಿ ಖಾನ್ ರಾವಣದ ಪಾತ್ರದಲ್ಲಿ ನಟಿಸಿದ್ದಾರೆ.

ಪ್ರಸ್ತುತ ಉತ್ತರ ಭಾಗಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಿಷುವಲ್ ಎಫೆಕ್ಟ್ ತಜ್ಞರು ಈ ಚಿತ್ರದಲ್ಲಿ ಕೆಲಸ ಮಾಡಲಿದ್ದಾರೆ. ಅವರು ದಿನಕ್ಕೆ ಲಕ್ಷ ರೂ. ಸಂಬಾವನೆಯಲ್ಲಿ ಕೆಲಸ ಮಾಡಲಿದ್ದಾರೆ ಎನ್ನಲಾಗಿದೆ. ಆ ಮೂಲಕ ನಿರ್ದೇಶಕ ಓಂರಾತ್ ಈ ಚಿತ್ರವನ್ನುಹಾಲಿವುಡ್ ಶ್ರೇಣಿಯಲ್ಲಿ ಮಾಡಲು ಹೊರಟಿದ್ದಾರೆ ಎನ್ನಲಾಗಿದೆ. ಅದಕ್ಕಾಗಿ ನೂರಾರು ಕೋಟಿ ಖರ್ಚು ಮಾಡಲು ಸದ್ಧರಿದ್ದಾರೆ ಎನ್ನಲಾಗಿದೆ.

 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ದರ್ಶನ್ ಜೈಲು ಸೇರಿ ಶತದಿನೋತ್ಸವ, ಹೇಗಿದೆ ದಾಸನ ಜೈಲು ವಾಸ

ರಶ್ಮಿಕಾ ಮಂದಣ್ಣ ಮನೋಜ್ಞ ಅಭಿನಯದ ದಿ ಗರ್ಲ್​ಫ್ರೆಂಡ್ ಸಿನಿಮಾ ಒಟಿಟಿ ಬರಲು ಸಜ್ಜು

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಮುಂದಿನ ಸುದ್ದಿ
Show comments