Webdunia - Bharat's app for daily news and videos

Install App

ಪ್ರಭಾಸ್ ಈ ಚಿತ್ರದಲ್ಲಿ ಒಂದೇ ಒಂದು ಆಕ್ಷನ್ ದೃಶ್ಯಗಳಿಲ್ಲವಂತೆ

Webdunia
ಬುಧವಾರ, 21 ಅಕ್ಟೋಬರ್ 2020 (12:47 IST)
ಹೈದರಾಬಾದ್ : ಟಾಲಿವುಡ್ ನ ಖ್ಯಾತ ನಟ ಪ್ರಭಾಸ್ ಅವರು ಹೆಚ್ಚಾಗಿ ಆಕ್ಷನ್ ಸಿನಿಮಾದಲ್ಲಿ ನಟಿಸುತ್ತಾರೆ. ಆದರೆ ಅವರು ನಟಿಸುತ್ತಿರುವ ಈ ಸಿನಿಮಾದಲ್ಲಿ ಮಾತ್ರ ಒಂದೇ ಒಂದು ಆಕ್ಷನ್ ದೃಶ್ಯಗಳಿಲ್ಲವಂತೆ.

ಹೌದು.  ಪ್ರಭಾಸ್ ನಟಿಸಿದ ಬಾಹುಬಲಿ, ಸಾಹೋ ಸೇರಿದಂತೆ ಎಲ್ಲಾ ಚಿತ್ರಗಳು ಆಕ್ಷನ್ ಸಿನಿಮಾಗಳಾಗಿವೆ, ಅದೇರೀತಿ ಅವರು ನಟಿಸುತ್ತಿರುವ ‘ರಾಧೆ ಶ್ಯಾಮ’ ಸಿನಿಮಾದಲ್ಲೂ ಆಕ್ಷನ್ ದೃಶ್ಯಗಳಿವೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಇತ್ತೀಚಿನ ಮಾಹಿತಿ ಪ್ರಕಾರ ಈ ಸಿನಿಮಾದಲ್ಲಿ ಪ್ರಭಾಸ್ ಶಾಂತ ಸ್ವರೂಪದವರಾಗಿದ್ದು, ಅದರಲ್ಲಿ ಪ್ರಭಾಸ್ ಒಬ್ಬ ವ್ಯಕ್ತಿಗೂ ಕೂಡ ಕಪಾಳಮೋಕ್ಷ ಕೂಡ ಮಾಡುವುದಿಲ್ಲವಂತೆ. ಇದು ತುಂಬಾ ಭಿನ್ನವಾಗಿದೆ ಎನ್ನಲಾಗಿದೆ.

ಈ ಚಿತ್ರವನ್ನು ರಾಧಾ ಕೃಷ್ಣ ಕುಮಾರ್ ನಿರ್ದೇಶಿಸುತ್ತಿದ್ದು, ಯುವಿ ಕ್ರಿಯೆಷನ್ಸ್ ನಿರ್ಮಿಸುತ್ತಿದ್ದಾರಂತೆ. ಇದರ ಚಿತ್ರೀಕರಣ ಇಟಲಿಯಲ್ಲಿ ನಡೆಯುತ್ತಿದೆ. ಇದನ್ನು ಮುಂದಿನ ಬೇಸಿಗೆಯಲ್ಲಿ ಬಿಡುಗಡೆ ಮಾಡಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿವಾದದಿಂದಾಗಿ ಕರ್ಣ ಸೀರಿಯಲ್ ನಿಂದ ಹೊರಬಂದರಾ ಭವ್ಯಾ ಗೌಡ

ಮಾಣಿ ಜಲಾಶಯದಲ್ಲಿ ದೋಣಿ ದುರಂತ: ಕಾಂತಾರ ಚಿತ್ರತಂಡಕ್ಕೆ ಬಿಗ್ ಶಾಕ್‌

ನಿಂತೇ ಹೋಯಿತು ಎಂದು ಸುದ್ದಿಯಾಗಿದ್ದ ಸತೀಶ್ ನೀನಾಸಂ ಸಿನಿಮಾ ಶೂಟಿಂಗ್ ಪೂರ್ಣ

ವೃಕ್ಷಮಾತೆ ಸಿನಿಮಾ ತಂಡದ ವಿರುದ್ಧ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ ದೂರು

ವಿಜಯ್ ದೇವರಕೊಂಡ ಅದೆಲ್ಲವೂ ನನಗಿಷ್ಟ ಎಂದು ನಾಚಿಕೊಂಡ ರಶ್ಮಿಕಾ

ಮುಂದಿನ ಸುದ್ದಿ
Show comments