Webdunia - Bharat's app for daily news and videos

Install App

ತಮ್ಮ ಜಿಮ್ ಟ್ರೈನರ್ ಗೆ ಭರ್ಜರಿ ಉಡುಗೊರೆ ನೀಡಿದ ನಟ ಪ್ರಭಾಸ್

Webdunia
ಭಾನುವಾರ, 6 ಸೆಪ್ಟಂಬರ್ 2020 (11:56 IST)
ಹೈದರಾಬಾದ್ : ಟಾಲಿವುಡ್ ನ ಖ್ಯಾತ ನಟ ಪ್ರಭಾಸ್ ಅವರು ತಮ್ಮ ಜಿಮ್ ಟ್ರೈನರ್ ಗೆ ಭರ್ಜರಿ ಉಡುಗೊರೆಯೊಂದನ್ನು ನೀಡಿದ್ದಾರೆ.

ಹೌದು. ನಟ ಪ್ರಭಾಸ್ ಅವರು ತಮ್ಮ ಸ್ನೇಹಿತ ಹಾಗೂ ಜಿಮ್ ಟ್ರೈನರ್ ಆದ ಲಕ್ಷ್ಮಣ್ ರೆಡ್ಡಿಗೆ ದುಬಾರಿ ಬೆಲೆಯ ಐಶರಾಮಿ ಕಾರನ್ನು ಗಿಫ್ಟ್ ಆಗಿ ನೀಡಿದ್ದಾರೆ. ಬೂದು ಬಣ್ಣದ ರೇಂಜ್ ರೋವರ್  ಕಾರಿನ ಬೆಲೆ 73ಲಕ್ಷ ರೂ ಆಗಿದೆ ಎನ್ನಲಾಗಿದೆ.

ಕಾರಿನ ಜೊತೆ ಜಿಮ್ ಟ್ರೈನರ್ ಮತ್ತು ಪ್ರಭಾಸ್ ನಿಂತಿರುವ ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಜಿಮ್ ಟ್ರೈನರ್ ಗೆ ಇಂತಹ ದುಬಾರಿ ಗಿಫ್ಟ್ ನ್ನು ನೀಡಿದ್ದಕ್ಕಾಗಿ ಜಿಮ್ ಟ್ರೈನರ್ ಕುಟುಂಬದವರು ಮತ್ತು ಪ್ರಭಾಸ್ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments