Webdunia - Bharat's app for daily news and videos

Install App

ಫೇಸ್ ಬುಕ್ ನಲ್ಲಿ ಅನುಯಾಯಿಗಳ ಮೂಲಕ ಅಗ್ರ ಸ್ಥಾನಕ್ಕೇರಿದ ನಟ ಪ್ರಭಾಸ್

Webdunia
ಸೋಮವಾರ, 30 ನವೆಂಬರ್ 2020 (08:34 IST)
ಹೈದರಾಬಾದ್ : ಟಾಲಿವುಡ್ ನಟ ಪ್ರಭಾಸ್ ಅವರು ಬ್ಯಾಕ್ ಟು ಬ್ಯಾಕ್ ಪ್ಯಾನ್ ಇಂಡಿಯಾ ಚಿತ್ರವನ್ನು ಘೋಷಿಸಿ ಸಂಚಲನವನ್ನು ಸೃಷ್ಟಿಸಿದ್ದಾರೆ.  ಈ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.

ಪ್ಯಾನ್ ಇಂಡಿಯಾ ಚಲನಚಿತ್ರಗಳ ಸರಣಿಯೊಂದಿಗೆ ಬಾಹುಬಲಿ ಪ್ರಭಾಸ್ ಮತ್ತೊಮ್ಮೆ ದಾಖಲೆಗಳನ್ನು ಮುರಿಯಲು ಸಜ್ಜಾಗಿದ್ದಾರೆ ಎಂದು ಅಭಿಮಾನಿಗಳು ಸಂತಸಗೊಂಡಿದ್ದಾರೆ.

ಪ್ರಭಾಸ್ ಫೇಸ್ ಬುಕ್ ನಲ್ಲಿ ಮಾತ್ರ 2.1ಮಿಲಿಯನ್ ಅನುಯಾಯಿಗಳನ್ನು ಪಡೆದು ಅಗ್ರ ನಾಯಕ ಎಂಬ ದಾಖಲೆಯನ್ನು ಹೊಂದಿದ್ದಾರೆ. ಇವರು ದಕ್ಷಿಣ ಭಾರತದ ಚಿತ್ರರಂಗದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಹೀರೋ ಆಗುವವರೆಗೆ ಫ್ಯಾನ್ಸ್ ಬೇಕು, ಆದ ಮೇಲೆ ಬರ್ತ್ ಡೇ ಆಚರಿಸಲು ಬೇಡ: ನಟ ಗಣೇಶ್ ಟ್ರೋಲ್

ನಟಿ ಶೆಫಾಲಿ ಜರಿವಾಲಾ ಸಾವಿಗೆ ನಿಜ ಕಾರಣ ಕೊನೆಗೂ ಬಯಲು

ಸೌಂದರ್ಯವನ್ನು ಕಾಪಾಡಲು ಹೋಗಿ ಕೊನೆಯುಸಿರೆಳೆದ್ರಾ ಕಾಂಟ ಲಗಾ ಸುಂದರಿ

ಇದು ಹೋಗುವ ಸಮಯವಲ್ಲ: ಶೆಪಾಲಿ ಸಾವಿನ ಬಗ್ಗೆ ಸ್ನೇಹಿತೆ ಆರತಿ ಸಿಂಗ್ ಭಾವುಕ ಪೋಸ್ಟ್‌

ಕಿಚ್ಚ ಸುದೀಪ್ ಮುಂದಿನ ಸಿನಿಮಾ ಬಗ್ಗೆ ಗುಡ್ ನ್ಯೂಸ್

ಮುಂದಿನ ಸುದ್ದಿ
Show comments