‘ಆದಿಪುರುಷ’ ದಲ್ಲಿ ಪ್ರಭಾಸ್ ಲುಕ್ ರಿವಿಲ್

Webdunia
ಶುಕ್ರವಾರ, 21 ಆಗಸ್ಟ್ 2020 (10:57 IST)
ಹೈದರಾಬಾದ್ : ಟಾಲಿವುಡ್ ನಟ ಪ್ರಭಾಸ್ ಅಭಿನಯದ 22ನೇ ಚಿತ್ರ  ‘ಆದಿಪುರುಷ’ ದಲ್ಲಿ  ಪ್ರಭಾಸ್ ಲುಕ್ ರಿವಿಲ್ ಆಗಿದೆ.

ನಿರ್ದೇಶನ ಓಂ ರಾವತ್ ನಿರ್ದೇಶಿಸುತ್ತಿರುವ ಆದಿಪುರುಷ ಚಿತ್ರದ ಟೈಟಲ್ ಪೋಸ್ಟರ್ ಇತ್ತೀಚೆಗಷ್ಟೇ ರಿಲೀಸ್ ಮಾಡಲಾಗಿತ್ತು. ಅದರಲ್ಲಿ ರಾಮ, ರಾವಣ, ಹನುಮಂತನ ಚಿತ್ರ ಕಂಡುಬಂದ ಹಿನ್ನಲೆಯಲ್ಲಿ ಇದು ಪೌರಾಣಿಕ ಚಿತ್ರವಾಗಿದ್ದು, ಇದರಲ್ಲಿ ಪ್ರಭಾಸ್ ರಾಮನ ಪಾತ್ರ ಮಾಡಲೊದ್ದಾರೆ ಎಂದು ಊಹಿಸಲಾಗಿತ್ತು.

ಅದರಂತೆ ಇದೀಗ ಚಿತ್ರದಲ್ಲಿ ಪ್ರಭಾಸ್ ಫಸ್ಟ್ ಲುಕ್ ಬಗ್ಗೆ ಪೋಸ್ಟರ್ ರಿಲೀಸ್ ಆಗಿದ್ದು, ಇರದಲ್ಲಿ ಪ್ರಭಾಸ್ ರಾಮನ ಪಾತ್ರ ಮಾಡಲಿರುವುದು ಖಚಿತವಾಗಿದೆ.

 

 

 

 

 

 

 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸತ್ಯನಾರಾಯಣ ಪೂಜೆಯಲ್ಲಿ ವಿಜಯ್‌ನನ್ನೇ ನೋಡುತ್ತಾ ಕುಳಿತ ರಶ್ಮಿಕಾ ಮಂದಣ್ಣ, Video

ತೆಲಂಗಾಣ ಸಿಎಂ ರೇವಂತ್ ರೆಡ್ಡಿಯನ್ನು ಭೇಟಿಯಾದ ರಶ್ಮಿಕಾ ಮಂದಣ್ಣ

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ದರ್ಶನ್ ಪರ ಪ್ರತಿಭಟನೆಗೆ ಮುಂದಾದ ಕೆಲ ಸಂಘಟನೆಗಳು

ಕೊನೆಗೂ ಯಶ್ ಅಭಿಮಾನಿಗಳಿಗೆ ಗುಡ್‌ನ್ಯೂಸ್‌, ಟೀಸರ್ ನೋಡಿ ಶಾಕ್ ಆಗಿದ್ದ ಅಭಿಮಾನಿಗಳಿಗೆ ಟ್ರೇಲರ್‌ ಹೇಗಿರುತ್ತೆ

ಡಾಗ್ ಸತೀಶ್ ವಿರುದ್ಧ ಠಾಣೆ ಮೆಟ್ಟಿಲೇರಿದ ರಜತ್‌, ಅಷ್ಟಕ್ಕೂ ಸತೀಶ್ ಅಂದಿದ್ದೇನೂ

ಮುಂದಿನ ಸುದ್ದಿ
Show comments