Daily Horoscope

ಸಲಾರ್ 2 ಶೂಟಿಂಗ್ ಯಾವಾಗ? ಉತ್ತರಿಸಿದ ಪ್ರಭಾಸ್

Webdunia
ಗುರುವಾರ, 4 ಜನವರಿ 2024 (09:55 IST)
ಹೈದರಾಬಾದ್: ಸಲಾರ್ ಪಾರ್ಟ್ 1 ಬಿಡುಗಡೆಯಾಗಿ ಬಾಕ್ಸ್ ಆಫೀಸ್ ನಲ್ಲಿ ದಾಖಲೆಯ ಗಳಿಕೆ ಮಾಡಿದೆ. ಇದೀಗ ಸಲಾರ್ 2 ಯಾವಾಗ ಎಂಬ ಪ್ರಶ್ನೆ ಅಭಿಮಾನಿಗಳದ್ದು.

ಈ ಪ್ರಶ್ನೆಗೆ ಪ್ರಭಾಸ್ ಇತ್ತೀಚೆಗೆ ಇಂಡಿಯಾ ಟುಡೇ ಕಾನ್ ಕ್ಲೇವ್ ನಲ್ಲಿ ಉತ್ತರಿಸಿದ್ದಾರೆ. ಸಲಾರ್ 2 ಸಿನಿಮಾವೂ ಇದೇ ವರ್ಷ ಆರಂಭವಾಗುವುದು ಪಕ್ಕಾ ಆಗಿದೆ.

‘ಸಲಾರ್ 2 ಸಿನಿಮಾದ ಸ್ಕ್ರಿಪ್ಟ್ ಈಗಾಗಲೇ ರೆಡಿಯಾಗಿದೆ. ಅಭಿಮಾನಿಗಳೂ ಸಲಾರ್ 2 ಗಾಗಿ ಕಾಯ್ತಿದ್ದಾರೆ ಎಂದು ನನಗೆ ಗೊತ್ತು. ಸದ್ಯದಲ್ಲೇ ಸಲಾರ್ 2 ಬಗ್ಗೆ ನಿಮಗೆ ಮಾಹಿತಿ ಕೊಡುತ್ತೇವೆ. ಆದಷ್ಟು ಬೇಗ ಶೂಟಿಂಗ್ ಪ್ರಾರಂಭಿಸಲಿದ್ದೇವೆ’ ಎಂದಿದ್ದಾರೆ.

ಸಲಾರ್ 2 ಶೌರ್ಯಾಂಗ ಪರ್ವಂನಲ್ಲಿ ದೇವ ಮತ್ತು ವರದ ನಡುವಿನ ಸ್ನೇಹದ ಮಹತ್ವ ಮತ್ತು ಶತ್ರುತ್ವದ ಕಾರಣ ಕತೆ ಹೇಳಲಾಗುವುದು ಎಂದು ಈಗಾಗಲೇ ನಿರ್ದೇಶಕ ಪ್ರಶಾಂತ್ ನೀಲ್ ಹೇಳಿದ್ದರು. ಹೀಗಾಗಿ ಪ್ರಶಾಂತ್ ಮುಂದಿನ ಸಿನಿಮಾ ಸಲಾಋ್ 2 ಎಂದು ಪಕ್ಕಾ ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments