Webdunia - Bharat's app for daily news and videos

Install App

ದೀಪಿಕಾ ಹೃದಯ ಬಡಿತಕ್ಕೆ ಸ್ಪಂದಿಸಿದ ಪ್ರಭಾಸ್! ಫ್ಯಾನ್ಸ್ ಗೆ ಖುಷಿ!

Webdunia
ಗುರುವಾರ, 16 ಜೂನ್ 2022 (16:27 IST)
ಹೈದರಾಬಾದ್: ಇತ್ತೀಚೆಗೆ ಪ್ರಾಜೆಕ್ಟ್ ಕೆ ಚಿತ್ರದ ಶೂಟಿಂಗ್ ವೇಳೆ ಅಸ್ವಸ್ಥರಾಗಿ ದೀಪಿಕಾ ಪಡುಕೋಣೆ ಆಸ್ಪತ್ರೆ ಸೇರಿದ್ದ ಘಟನೆ ಓದಿರುತ್ತೀರಿ.

ಹೃದಯ ಬಡಿತದಲ್ಲಿ ಏರುಪೇರಾಗಿ ತೀವ್ರ ಬಳಲಿಕೆಯಿಂದ ದೀಪಿಕಾ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಚೇತರಿಸಿಕೊಂಡು ಡಿಸ್ಚಾರ್ಜ್ ಆಗಿದ್ದರು.

ಈ ಸಿನಿಮಾದಲ್ಲಿ ಅಮಿತಾಭ್ ಬಚ್ಚನ್, ಪ್ರಭಾಸ್  ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇದೀಗ ದೀಪಿಕಾಗೆ ಅನಾರೋಗ್ಯವಾದ ಕಾರಣಕ್ಕೆ ಪ್ರಭಾಸ್ ಪ್ರಾಜೆಕ್ಟ್ ಕೆ ಶೂಟಿಂಗ್ ನ್ನು ಮುಂದೂಡಿದ್ದಾರೆ ಎಂದು ತಿಳಿದುಬಂದಿದೆ. ನಿರ್ಮಾಪಕರಿಗೆ ದೀಪಿಕಾ ಸಂಪೂರ್ಣ ಹುಷಾರಾಗುವವರೆಗೂ ಒಂದು ವಾರ ಕಾಲ ಶೂಟಿಂಗ್ ಮುಂದೂಡಲು ಪ್ರಭಾಸ್ ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಪ್ರಭಾಸ್ ಈ ನಿರ್ಧಾರಕ್ಕೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಾಣಾ, ಪ್ರಿಯಾ ಆಚಾರ್ ಜೋಡಿಯಾ ಏಳುಮಲೆ ಸಿನಿಮಾದ ಮೊದಲ ಹಾಡು ರಿಲೀಸ್‌

ಪಾಳಯಂಕೊಟ್ಟೈನಲ್ಲಿ ಐಟಿ ಉದ್ಯೋಗಿಯ ಮರ್ಯಾದಾ ಹತ್ಯೆ ಆಘಾತಕಾರಿ: ಕಮಲ್ ಹಾಸನ್

ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ, ಪ್ರಥಮ್ ದೂರು ಬೆನ್ನಲ್ಲೇ ಎಸ್‌ ನಾರಾಯಣ ಕಮಿಷನರ್‌ ದೂರು

ಬಿಗ್ ಬಾಸ್ ಪ್ರಥಮ್ ಟ್ರೋಲ್: ಉಪವಾಸವಿದ್ರೂ ಇಷ್ಟು ಎನರ್ಜಿ ಇರುತ್ತಾ

ನಟ ಪ್ರಥಮ್‌ಗೆ ದರ್ಶನ್ ಫ್ಯಾನ್ಸ್‌ಯಿಂದ ಜೀವಬೆದರಿಕೆ: ಆರೋಪಿಗಳ ಪತ್ತೆಗೆ ಬಲೆ ಬೀಸಿದ ಖಾಕಿ

ಮುಂದಿನ ಸುದ್ದಿ
Show comments