ಯಾವ ರಾಮ ನಿಮಗಿಷ್ಟ? ಪ್ರಭಾಸ್-ರಾಮ್ ಚರಣ್ ಅಭಿಮಾನಿಗಳ ನಡುವೆ ಶುರುವಾಯ್ತು ಪೈಪೋಟಿ

Webdunia
ಶನಿವಾರ, 1 ಅಕ್ಟೋಬರ್ 2022 (08:50 IST)
WD
ಹೈದರಾಬಾದ್: ಪ್ರಭಾಸ್ ಅಭಿನಯದ ಆದಿಪುರುಷ್ ಸಿನಿಮಾದ ಫಸ್ಟ್ ಲುಕ್ ಟೀಸರ್ ಬಿಡುಗಡೆಯಾಗಿದ್ದು, ರಾಮನ ಅವತಾರದಲ್ಲಿ ಬಿಲ್ಲು ಹಿಡಿದು ನಿಂತ ಪ್ರಭಾಸ್‍ ಲುಕ್ ಗೆ ಜನ ಫಿದಾ ಆಗಿದ್ದಾರೆ.

ಇದನ್ನು ನೋಡುತ್ತಿದ್ದರೆ ಆರ್ ಆರ್ ಆರ್ ಸಿನಿಮಾದಲ್ಲಿ ರಾಮ್ ಚರಣ್ ರಾಮನಾಗಿ ಬಿಲ್ಲು ಹಿಡಿದು ನಿಂತ ಪೋಸ್ ನೆನಪಾಗುತ್ತದೆ. ಹೀಗಾಗಿ ಪ್ರಭಾಸ್ ಮತ್ತು ರಾಮ್ ಚರಣ್ ಅಭಿಮಾನಿಗಳು ಪೈಪೋಟಿ ಶುರು ಮಾಡಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ಎರಡೂ ನಟರ ರಾಮನ ಅವತಾರದ ಫೋಟೋ ಪ್ರಕಟಿಸಿ ಇವರಲ್ಲಿ ನಿಮಗೆ ಯಾವ ರಾಮ ಇಷ್ಟ ಆದ ಎಂದು ಹೋಲಿಕೆ ಮಾಡಲು ಶುರು ಮಾಡಿದ್ದಾರೆ.
-Edited by Rajesh Patil

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಎರಡನೇ ಬಾರಿ ಜೈಲು ಸೇರಿದ ದರ್ಶನ್ ಎಷ್ಟು ತೂಕ ಇಳಿಸಿಕೊಂಡಿದ್ದಾರೆ: ಶಾಕಿಂಗ್

ಡಿಡಿಎಲ್‌ಜಿಗೆ 30 ವರ್ಷ: ಲಂಡನ್‌ನಲ್ಲಿ ಗಮನ ಸೆಳೆದ ಶಾರುಖ್‌, ಕಾಜೋಲ್ ಜೋಡಿ

ಕಾಂತಾರ 2ರ ನಟ ನಟಿಗೆ ಐಎಂಡಿಬಿ ಟಾಪ್ ಪಟ್ಟಿಯಲ್ಲಿ ಸ್ಥಾನ, ಯಾರಿಗೆ ಗೊತ್ತಾ

ನಂದಮೂರಿ ಬಾಲಕೃಷ್ಣ ಅಖಂಡ 2ಗಾಗಿ ಕಾಯುತ್ತಿದ್ದ ಅಭಿಮಾನಿಗಳಿಗೆ ಭಾರೀ ನಿರಾಸೆ

ಲಡಾಖಿ ಮದುವೆಯಲ್ಲಿ ಕಂಗನಾ ಸಾಂಪ್ರದಾಯಿ ಲುಕ್‌ಗೆ ಫಿದಾ

ಮುಂದಿನ ಸುದ್ದಿ
Show comments