ಆದಿಪುರುಷ್ ಸಿನಿಮಾಗೆ ಪ್ರಭಾಸ್ ಪಡೆಯುತ್ತಿರುವ ಸಂಭಾವನೆ ಎಷ್ಟು ಗೊತ್ತಾ?!

Webdunia
ಶನಿವಾರ, 4 ಜೂನ್ 2022 (08:30 IST)
ಹೈದರಾಬಾದ್: ಸಲಾರ್ ಶೂಟಿಂಗ್ ನಲ್ಲಿರುವ ಡಾರ್ಲಿಂಗ್ ಪ್ರಭಾಸ್, ಆದಿಪುರುಷ್ ಎನ್ನುವ ಪ್ಯಾನ್ ಇಂಡಿಯಾ ಸಿನಿಮಾವನ್ನೂ ಮಾಡಿದ್ದಾರೆ.

ಓಂ ರಾವತ್ ನಿರ್ದೇಶನದ ಈ ಬಹುನಿರೀಕ್ಷಿತ ಸಿನಿಮಾದಲ್ಲಿ ಪ್ರಭಾಸ್ ಪ್ರಭು ಶ್ರೀರಾಮ ಚಂದ್ರನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಅಂದ ಹಾಗೆ ಈ ಸಿನಿಮಾಗೆ ಪ್ರಭಾಸ್ ಸಂಭಾವನೆ ಕೇಳಿದರೆ ಹೌಹಾರುತ್ತೀರಿ.

ಈ ಚಿತ್ರದ ಬಜೆಟ್ 500 ಕೋಟಿ ಎನ್ನಲಾಗಿದ್ದು, ಈ ಸಿನಿಮಾಗೆ ಪ್ರಭಾಸ್ 100 ಕೋಟಿ ರೂ. ಸಂಭಾವನೆ ಪಡೆಯುತ್ತಿದ್ದಾರಂತೆ. ಈಗಾಗಲೇ  ಚಿತ್ರದ ಚಿತ್ರೀಕರಣ ಮುಗಿದಿದ್ದು, ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ ಎನ್ನಲಾಗಿದೆ. ಐತಿಹಾಸಿಕ ಪಾತ್ರವಾಗಿರುವುದರಿಂದ ವಿಎಫ್ಎಕ್ಸ್ ಕೆಲಸಗಳು ಸಾಕಷ್ಟಿವೆ ಎನ್ನಲಾಗಿದೆ. ಇದೂ ಕೂಡಾ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದಿಢೀರನೇ ಠಾಣೆ ಮೆಟ್ಟಿಲೇರಿದ ಬಿಗ್‌ಬಾಸ್‌ ಮಾಜಿ ಸ್ಪರ್ಧಿ ಐಶ್ವರ್ಯಾ ಸಿಂಧೋಗಿ

ಗುರುತಿಸಲಾಗದಂತಹ ರೂಪದಲ್ಲಿ ಸಲ್ಮಾನ್ ಖಾನ್, ಬಾಲಿವುಡ್‌ ಸುಲ್ತಾನ್ ಹೊಸ ಲುಕ್ ಕಂಡು ಅಭಿಮಾನಿಗಳು ಶಾಕ್, Video

ಬಾಲಿವುಡ್‌ ಅಂಗಳದಲ್ಲಿ ಯಶ್ ಕನ್ನಡದ ಕಂಪು, ರಾಮಾಯಣ ವೇದಿಕೆ ಹತ್ತುತ್ತಿದ್ದ ಹಾಗೇ ರಾಕಿ ಬಾಯ್ ಮಾಡಿದ ಕೆಲಸಕ್ಕೆ ಕನ್ನಡಿಗರು ಫಿದಾ, Video

ಲವ್‌ ಜಿಹಾದ್‌ಗೆ ಉತ್ತೇಜನ, ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಅಮೀರ್ ಖಾನ್‌ಗೆ ಬಿಷ್ಣೋಯ್ ಗ್ಯಾಂಗ್‌ನಿಂದ ಬೆದರಿಕೆ

ಮುಂದಿನ ಸುದ್ದಿ
Show comments