Daily Horoscope
✕

ಆದಿಪುರುಷ್ ಸಿನಿಮಾಗಾಗಿ ಪ್ರಭಾಸ್ ಪಡೆದ ಸಂಭಾವನೆ ಎಷ್ಟು?!

Webdunia
ಗುರುವಾರ, 15 ಜೂನ್ 2023 (08:30 IST)
ಹೈದರಾಬಾದ್: ಆದಿಪುರುಷ್‍ ಸಿನಿಮಾ ಇನ್ನೇನು ರಿಲೀಸ್ ಗೆ ರೆಡಿಯಾಗಿದೆ. ನಾಳೆ ಬಹುಭಾಷೆಗಳಲ್ಲಿ ಸಿನಿಮಾ ಬಿಡುಗಡೆಯಾಗಲಿದೆ.

 ಈ ಸಿನಿಮಾದಲ್ಲಿ ಪ್ರಭಾಸ್ ಪ್ರಭು ಶ್ರೀರಾಮಚಂದ್ರನಾಗಿ ಪಾತ್ರ ಮಾಡಿದ್ದಾರೆ. ಕೃತಿ ಸನನ್ ಸೀತಾ ಮಾತೆ ಮತ್ತು ಸೈಫ್ ಆಲಿ ಖಾನ್ ರಾವಣನ ಪಾತ್ರ ಮಾಡಿದ್ದಾರೆ. ಈಗಾಗಲೇ ಈ ಸಿನಿಮಾಗೆ ಅಡ್ವಾನ್ಸ್ ಬುಕಿಂಗ್ ಆರಂಭವಾಗಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಈ ಸಿನಿಮಾದಲ್ಲಿ ರಾಮನ ಪಾತ್ರ ಮಾಡಲು ಪ್ರಭಾಸ್ ಪಡೆದ ಸಂಭಾವನೆ ಬರೋಬ್ಬರಿ 100 ಕೋಟಿ ಎನ್ನಲಾಗಿದೆ. ಭರ್ಜರಿ ಆಕ್ಷನ್ ದೃಶ್ಯಗಳಿಂದ ಪ್ರಭಾಸ್ ಪ್ರೇಕ್ಷಕರನ್ನು ರಂಜಿಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಬಿಗ್ ಬಾಸ್ ಮನೆಯಿಂದ ಹೊರ ಬಂದ ತಕ್ಷಣ ಲಿಖಿತ್ ಜೊತೆ ಸೇರಿಕೊಂಡು ಮಂಜ ಮಾಡಿದ್ದೇನು: ವಿಡಿಯೋ ವೈರಲ್

BBK13: ನೀವು ಮದುವೆಯಾಗಿಲ್ಲಾಂದ್ರೆ ನಿಮ್ಮನ್ನೇ ಮದುವೆಯಾಗ್ತಿದ್ದೆ ಎಂದು ಸಂಗೀತಾ ಗಂಡನಿಗೆ ಹೇಳಿದ್ದರಂತೆ ಕಾವ್ಯಾ

ಚಿಲ್ಲರೆ ಬದಲಿಗೆ ಚಾಕಲೇಟ್ ನೀಡಿದಾಗ ನಾನಾ ಪಾಟೇಕರ್ ಏನು ಮಾಡಿದ್ರು: ಈ ಐಕಾನಿಕ್ ದೃಶ್ಯ ಈಗಲೂ ವೈರಲ್ Video

ನಟ ನಾನಾ ಪಾಟೇಕರ್ ಇನ್ನಿಲ್ಲ: ಹೃದಯಾಘಾತಕ್ಕೆ ಬಲಿಯಾಯ್ತು ಚಿತ್ರರಂಗದ ಮತ್ತೊಂದು ಪ್ರತಿಭೆ

ಚಿತ್ರದುರ್ಗದಲ್ಲಿ ಶಿವಣ್ಣನ ಎದುರೇ ಬ್ಲಾಸ್ಟ್ ಆದ ಪಟಾಕಿ: ಬೇಲ್ ಪ್ರಚಾರದ ವೇಳೆ ಕೂದಲೆಳೆ ಅಂತರದಲ್ಲಿ ಪಾರಾದ ನಟ

ಮುಂದಿನ ಸುದ್ದಿ
Show comments