Daily Horoscope
✕

ಸಲಾರ್ ಭಾಗ 1 ಕ್ಕೆ ಪ್ರಭಾಸ್ ಸಂಭಾವನೆ ಎಷ್ಟು?

Webdunia
ಮಂಗಳವಾರ, 11 ಜುಲೈ 2023 (08:40 IST)
ಹೈದರಾಬಾದ್: ಸಲಾರ್ ಸಿನಿಮಾದ ಟೀಸರ್ ಮೊನ್ನೆಯಷ್ಟೇ ಬಿಡುಗಡೆಯಾಗಿ ಯೂ ಟ್ಯೂಬ್ ನಲ್ಲಿ ದಾಖಲೆಯ ವ್ಯೂ ಪಡೆದಿತ್ತು.

ಹೊಂಬಾಳೆ ಫಿಲಂಸ್ ನಿರ್ಮಾಣದ ಪ್ರಶಾಂತ್ ನೀಲ್ ನಿರ್ದೇಶನದ ಸಲಾರ್ ಸಿನಿಮಾದ ಪಾರ್ಟ್ 1 ರಲ್ಲಿ ನಾಯಕನಾಗಿ ಅಭಿನಯಿಸುತ್ತಿರುವ ಪ್ರಭಾಸ್ ಎಷ್ಟು ಕೋಟಿ ಸಂಭಾವನೆ ಜೇಬಿಗಿಳಿಸಿದ್ದಾರೆ ಗೊತ್ತಾ?

ಪ್ರಭಾಸ್ ಈ ಸಿನಿಮಾಗೆ 100 ಕೋಟಿ ರೂ. ಸಂಭಾವನೆ ಪಡೆದಿದ್ದರು ಎನ್ನಲಾಗಿದೆ. ಇದಕ್ಕೆ ಮೊದಲು ಆದಿಪುರುಷ್ ಸಿನಿಮಾಗೂ ಪ್ರಭಾಸ್ 100 ಕೋಟಿ ಸಂಭಾವನೆ ಪಡೆದಿದ್ದರು. ಒಂದು ವೇಳೆ ಸಲಾರ್ 1 ಹಿಟ್ ಆದರೆ ಸಲಾರ್ ಎರಡನೇ ಭಾಗದಲ್ಲಿ ಪ್ರಭಾಸ್ ಸಂಭಾವನೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಗಾನವಿ ರಿಲೇಷನ್ ಶಿಪ್ ಬಗ್ಗೆ ಬಾಯ್ಬಿಟ್ಟ ಸೌಂದರ್ಯ: ಪರ್ಸನಲ್ ವಿಷ್ಯಕ್ಕೆ ಬಂದ್ರೆ ಸಾಯಿಸಿಬಿಡ್ತೀನಿ ಎಂದ ಗಾನವಿ Video

ಚಾನೆಲ್ ನವರೇ ಹೇಳಿದ್ದಕ್ಕೆ ಅಂಥಾ ಬಟ್ಟೆ ಹಾಕಿದ್ದೆ: ಬಿಗ್ ಬಾಸ್ ನಿಂದ ಹೊರ ಬಂದ ಕುಮಾರಿ ಹೇಳಿಕೆ ಈಗ ವೈರಲ್ Video

BBK13: ಕಿಚ್ಚ ಸುದೀಪ್ ಹೇಳಿದ್ದು ನಿಜವಾಯ್ತು ಈ ವಾರ ಸ್ನೇಹಿತರ ನಡುವೆಯೇ ಧಗ ಧಗ

ದರ್ಶನ್ ಬೆನ್ನುನೋವು ಮತ್ತೆ ತೀವ್ರ: ಪರಪ್ಪನ ಅಗ್ರಹಾರ ಜೈಲಾಸ್ಪತ್ರೆಯಲ್ಲಿ ವೈದ್ಯಕೀಯ ಚಿಕಿತ್ಸೆ ಆರಂಭ

ಗಂಡನಿಗಾಗಿ ಕೂದಲು ಬೋಳಿಸಿದ್ರು, ಚಪ್ಪಲಿ ಕೈಯಲ್ಲಿ ಹಿಡಿದಿದ್ರು.. ಪವನ್ ಕಲ್ಯಾಣ್, ಪತ್ನಿ ವಿಚ್ಛದನ: ಹಳೇ ವಿಡಿಯೋ ವೈರಲ್

ಮುಂದಿನ ಸುದ್ದಿ
Show comments