Webdunia - Bharat's app for daily news and videos

Install App

ಸಲಾರ್ ಸಿನಿಮಾ ಶೂಟಿಂಗ್ ಗೆ ಹಾಜರಾದ ಪ್ರಭಾಸ್

Webdunia
ಶುಕ್ರವಾರ, 23 ಸೆಪ್ಟಂಬರ್ 2022 (09:20 IST)
ಹೈದರಾಬಾದ್: ದೊಡ್ಡಪ್ಪನ ಸಾವಿನ ದುಃಖದಿಂದ ಹೊರಬಂದು ರೆಬಲ್ ಸ್ಟಾರ್ ಪ್ರಭಾಸ್ ಮತ್ತೆ ಶೂಟಿಂಗ್ ಗೆ ಹಾಜರಾಗಿದ್ದಾರೆ.

ಪ್ರಭಾಸ್ ಕೆಲವು ದಿನಗಳ ಕಾಲ ಶೂಟಿಂಗ್ ನಿಂದ ಬ್ರೇಕ್ ಪಡೆದಿದ್ದರು. ಇದೀಗ ಮತ್ತೆ ಸಲಾರ್ ಶೂಟಿಂಗ್ ಗೆ ಹಾಜರಾಗಿದ್ದಾರೆ.

ಪ್ರಶಾಂತ್ ನೀಲ್ ನಿರ್ದೇಶನದ ಸಲಾರ್ ಸಿನಿಮಾ ಎರಡನೇ ಹಂತದ ಚಿತ್ರೀಕರಣ ಈಗ ಆರಂಭವಾಗಿದೆ. ದೊಡ್ಡಪ್ಪ ಕೃಷ್ಣಂರಾಜು 11 ನೇ ದಿನದ ಕಾರ್ಯ ಮುಗಿಸಿ ತಕ್ಷಣವೇ ಶೂಟಿಂಗ್ ಗೆ ಹಾಜರಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸುಪ್ರೀಂಕೋರ್ಟ್ ತೀರ್ಪಿನ ಬಗ್ಗೆ ನೋ ಟೆನ್ಷನ್ ಎಂದರಾ ವಿಜಯಲಕ್ಷ್ಮಿ ದರ್ಶನ್

ಸುಪ್ರೀಂ ಕೋರ್ಟ್‌ನಲ್ಲಿ ದರ್ಶನ್‌, ಪವಿತ್ರಾ ಗೌಡ ಸಂಬಂಧ ಬಗ್ಗೆ ವಕೀಲರು ಹೇಳಿದ್ದು ಹೀಗೆ

ನಿಮ್ಮಿಂದಲೇ ಆಗಿದ್ದು ಪವಿತ್ರಾ ಗೌಡ ವಿರುದ್ಧ ಸುಪ್ರೀಂಕೋರ್ಟ್ ಅಸಮಾಧಾನ

ದರ್ಶನ್ ಗೆ ಜಾಮೀನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ: ತೀರ್ಪು ಕಾಯ್ದಿರಿಸಿದ ಕೋರ್ಟ್

ಬಹುನಿರೀಕ್ಷಿತ ಕೊತ್ತಲವಾಡಿ ಸಿನಿಮಾದ ಟ್ರೈಲರ್ ಬಿಡುಗಡೆ: ಆಕ್ಷನ್ ಲುಕ್‌ನಲ್ಲಿ ಮಿಂಚಿದ ಪೃಥ್ವಿ ಅಂಬರ್

ಮುಂದಿನ ಸುದ್ದಿ
Show comments