Webdunia - Bharat's app for daily news and videos

Install App

ಪ್ರಾಜೆಕ್ಟ್ ಕೆ ಶೂಟಿಂಗ್ ಸೆಟ್ ಗೆ ಮರಳಿದ ಪ್ರಭಾಸ್

Webdunia
ಬುಧವಾರ, 9 ಆಗಸ್ಟ್ 2023 (17:25 IST)
ಹೈದರಾಬಾದ್: ಕಾಲಿಗೆ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡ ಬಳಿಕ ಕೆಲವು ದಿನ ಶೂಟಿಂಗ್ ನಿಂದ ಬ್ರೇಕ್ ಪಡೆದಿದ್ದ ನಟ ಪ್ರಭಾಸ್ ಈಗ ಪ್ರಾಜೆಕ್ಟ್ ಕೆ ಸೆಟ್‍ ಗೆ ಮರಳಿದ್ದಾರೆ.

ಪ್ರಾಜೆಕ್ಟ್ ಕೆ ಸಿನಿಮಾಗೆ ‘ಕಲ್ಕಿ 28989 ಎಡಿ’ ಎಂದು ಟೈಟಲ್ ಇಡಲಾಗಿದೆ. ಈ ಸಿನಿಮಾ ಸೈನ್ಸ್ ಫಿಕ್ಷನ್ ಆಗಿದ್ದು, ದೀಪಿಕಾ ಪಡುಕೋಣೆ, ಅಮಿತಾಭ್ ಬಚ್ಚನ್ ಕೂಡಾ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ.

ಇದೀಗ ಹೈದರಾಬಾದ್ ನ ರಾಮೋಜಿರಾವ್ ಫಿಲಂ ಸಿಟಿಯಲ್ಲಿ ಚಿತ್ರದ ಮುಂದಿನ ಹಂತದ ಚಿತ್ರೀಕರಣ ನಡೆಯುತ್ತಿದೆ. ಪ್ರಭಾಸ್ ಅನಾರೋಗ್ಯದಿಂದ ಚಿತ್ರೀಕರಣಕ್ಕೆ ಕೆಲವು ದಿನ ಬ್ರೇಕ್ ಬಿದ್ದಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬಿಗ್‌ಬಾಸ್‌ ಸೀಸನ್ 13ಕ್ಕೆ ಕಾಲಿಟ್ಟ ಮೊದಲ ಸ್ಪರ್ಧಿಗಳು ಇವರೇ ನೋಡಿ

BBK13: ಬಿಗ್ ಬಾಸ್ ಕನ್ನಡ ಸೀಸನ್ 13 ಆರಂಭ: ಎಷ್ಟು ಗಂಟೆಗೆ ಲೈವ್ ವೀಕ್ಷಿಸಬೇಕು, ಇಷ್ಟು ಸೀಸನ್ ನ ವಿಜೇತರ ಪಟ್ಟಿ ಇಲ್ಲಿದೆ

ಕೃಷ್ಣನಿಗೆ ನೈವೇದ್ಯ ತಯಾರಿಸುವಾಗ ಪಾದರಕ್ಷೆ ಧರಿಸಿದ ಕಂಗನಾ, ಇದು ಬರೀ ಶೋಕಿಗೆ ಎಂದ ನೆಟ್ಟಿಗರು, Video

ಬಿಗ್ ಬಾಸ್ ಕನ್ನಡ ಸೀಸನ್ 13 ರ ಸೆಲೆಬ್ರಿಟಿ ಸ್ಪರ್ಧಿಗಳು ಯಾರು ಇಲ್ಲಿದೆ ಸುಳಿವು: ಈಗ ನೀವೇ ಗೆಸ್ ಮಾಡಬಹುದು video

ಕೃಷ್ಣನ ಜನ್ಮದಿನವೇ ಮಗನ ಹಡೆದ ನಟಿ ಹರ್ಷಿಕಾ ಪೂಣಚ್ಚ

ಮುಂದಿನ ಸುದ್ದಿ
Show comments