ಪ್ರಭಾಸ್ ಅಭಿಮಾನಿಗಳಿಗೆ ನಿರಾಶೆಯ ಸುದ್ದಿ

Webdunia
ಶನಿವಾರ, 20 ಜುಲೈ 2019 (09:37 IST)
ಹೈದರಾಬಾದ್: ಬಾಹುಬಲಿ ನಂತರ ಪ್ರಭಾಸ್ ಸಿನಿಮಾ ಸಾಹೋ ಆಗಸ್ಟ್ 15 ರಂದು ಬಿಡುಗಡೆಯಾಗಬೇಕಿತ್ತು. ಆದರೆ ಆ ಬಗ್ಗೆ ಇದೀಗ ಅಭಿಮಾನಿಗಳಿಗೆ ನಿರಾಶೆಯ ಸುದ್ದ ಬಂದಿದೆ.


ಈಗಾಗಲೇ ಸಾಹೋ ಟ್ರೈಲರ್ ಮೂಲಕ ಭಾರೀ ನಿರೀಕ್ಷೆ ಹುಟ್ಟಿಸಿದೆ. ವರ್ಷದ ಬಳಿಕ ಬಿಡುಗಡೆಯಾಗುತ್ತಿರುವ ಪ್ರಭಾಸ್ ಸಿನಿಮಾ ಬಗ್ಗೆ ಅಭಿಮಾನಿಗಳೂ ಸಾಕಷ್ಟು ನಿರೀಕ್ಷೆಯಿಟ್ಟುಕೊಂಡಿದ್ದರು.

ಆದರೆ ಈ ಮೊದಲೇ ಚಿತ್ರತಂಡ ಹೇಳಿದಂತೆ ಆಗಸ್ಟ್ 15 ರಂದು ಚಿತ್ರಬಿಡುಗಡೆಯಾಗುತ್ತಿಲ್ಲ. ಬದಲಾಗಿ ಮತ್ತೂ ಹದಿನೈದು ದಿನ ಮುಂದಕ್ಕೆ ಹೋಗಿ ಆಗಸ್ಟ್ 30 ರಂದು ಬಿಡುಗಡೆಯಾಗುತ್ತಿದೆ ಎಂದು ಚಿತ್ರತಂಡದಿಂದ ಮಾಹಿತಿ ಬಂದಿದೆ. ಪ್ರೇಕ್ಷಕರಿಗೆ ಅತ್ಯುತ್ತಮ  ರಸದೌತಣ ಉಣಬಡಿಸುವುದು ನಮ್ಮ ಗುರಿ. ಅದಕ್ಕೆ ಕೊಂಚ ಸಮಯ ಬೇಕಾಗಿದೆ. ಹೀಗಾಗಿ ಚಿತ್ರ ಬಿಡುಗಡೆ ಮುಂದಕ್ಕೆ ಹಾಕಿರುವುದಾಗಿ ಚಿತ್ರತಂಡ ಸ್ಪಷ್ಟಪಡಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಯುವತಿ ಜತೆ ರೆಡ್‌ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಆರೋಪದ ಬೆನ್ನಲ್ಲೇ ಪಲಾಶ್ ಕಾಣಿಸಿಕೊಂಡಿದ್ದು ಇಲ್ಲಿ

ನಟಿ ಕಾವ್ಯ ಕುಟುಂಬದಲ್ಲಿ ಇದೆಂಥಾ ಕಲಹ, ಸಹೋದರಿ ಠಾಣೆ ಮೆಟ್ಟಿಲೇರಿದ್ದೇಕೆ

ಅಶ್ವಿನಿ ಪುನೀತ್ ರಾಜ್ ಕುಮಾರ್ ಗೆ ರಾಜಕೀಯಕ್ಕೆ ಬನ್ನಿ ಎಂದು ಡಿಕೆ ಶಿವಕುಮಾರ್ ಕರೆದಾಗ ಏನಾಯ್ತು

ರಾಧಾ ರಮಣ ಖ್ಯಾತಿಯ ನಟಿ ಕಾವ್ಯಾ ಗೌಡ, ಪತಿ ಮೇಲೆ ಹಲ್ಲೆ

ಡಾಲಿ ಧನಂಜಯ ಲಿಂಗಾಯತರಾಗಿದ್ದು ಮಾಂಸ ಸೇವಿಸಿದ್ದು ತಪ್ಪಾ

ಮುಂದಿನ ಸುದ್ದಿ
Show comments