Webdunia - Bharat's app for daily news and videos

Install App

ಪ್ರಭಾಸ್ ನಟನೆಯ ‘ಸಲಾರ್’ ಚಿತ್ರದ ಬಿಡುಗಡೆಯ ದಿನಾಂಕ ನಿಗದಿ

Webdunia
ಮಂಗಳವಾರ, 2 ಮಾರ್ಚ್ 2021 (09:37 IST)
ಹೈದರಾಬಾದ್ : ಟಾಲಿವುಡ್ ಖ್ಯಾತ ನಟ ಪ್ರಭಾಸ್ ಅವರು ಸ್ಯಾಂಡಲ್ ವುಡ್ ನ ಖ್ಯಾತ ನಿರ್ದೇಶಕ ಪ್ರಶಾಂತ್ ನೀಲ್ ನಿರ್ದೇಶನದ ‘ಸಲಾರ್’ ಚಿತ್ರದಲ್ಲಿ ನಟಿಸುತ್ತಿದ್ದಾರೆ.ಇದೀಗ ಈ ಚಿತ್ರದ ಬಿಡುಗಡೆಯ ದಿನಾಂಕವನ್ನು ಪ್ರಕಟಿಸಲಾಗಿದೆ.

ಪ್ರಭಾಸ್ ಅಭಿಮಾನಿಗಳು ಮತ್ತು  ಸಿನಿ ಪ್ರೀಯರು ನೋಡಲು ಕಾತುರದಿಂದ ಕಾಯುತ್ತಿದ್ದ ಪ್ರಭಾಸ್ ಅಭಿನಯದ ಸಲಾರ್ ಚಿತ್ರ 14 ಏಪ್ರಿಲ್ 2022ರಂದು ರಿಲೀಸ್ ಆಗಲಿದೆ ಎಂಬುದಾಗಿ ತಿಳಿದುಬಂದಿದೆ. ನಟ ಪ್ರಭಾಸ್ ಅವರು ತಮ್ಮ ಇನ್ ಸ್ಟಾಗ್ರಾಂ ಪೇಜ್ ನಲ್ಲಿ ಈ ವಿಚಾರವನ್ನು ಪೋಸ್ಟ್ ಮಾಡಿದ್ದಾರೆ. ಈ ಚಿತ್ರದಲ್ಲಿ ಶ್ರುತಿ ಹಾಸನ್ ನಾಯಕಿಯಾಗಿ ನಟಿಸಿದ್ದಾರೆ. ಇದನ್ನು ನಿರ್ಮಾಪಕ ವಿಜಯ್ ಕಿರಗಂಡೂರ್ ನಿರ್ಮಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಬೀಸಿದ ಸುಮಲತಾಗೆ ಮೊದಲು ಕನ್ನಡ ಕಲಿಯಿರಿ ಎಂದ ನೆಟ್ಟಿಗರು

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಮುಂದಿನ ಸುದ್ದಿ
Show comments