Webdunia - Bharat's app for daily news and videos

Install App

ಯಶ್, ಅಲ್ಲು ಅರ್ಜುನ್ ಎದುರು ಪೈಪೋಟಿಗೆ ನಿಂತ ಪ್ರಭಾಸ್

Webdunia
ಬುಧವಾರ, 13 ಜುಲೈ 2022 (08:20 IST)
ಹೈದರಾಬಾದ್: ಪ್ಯಾನ್ ಇಂಡಿಯಾ ಸ್ಟಾರ್ ಗಳ ಲಿಸ್ಟ್ ನಲ್ಲಿ ಮೊದಲ ಸ್ಥಾನದಲ್ಲಿದ್ದ ಪ್ರಭಾಸ್‍ ಈಗ ಮೂರನೇ ಸ್ಥಾನಕ್ಕಿಳಿದಿದ್ದಾರೆ.

ಇತ್ತೀಚೆಗೆ ನಡೆದಿದ್ದ ಸಮೀಕ್ಷೆಯೊಂದರಲ್ಲಿ ಪ್ರಭಾಸ್ ರನ್ನು ಅಲ್ಲು ಅರ್ಜುನ್, ರಾಕಿಂಗ್ ಸ್ಟಾರ್ ಯಶ್ ಹಿಂದಿಕ್ಕಿದ್ದರು. ಇದಕ್ಕೆ ಅವರು ನಟಿಸಿ ಬಿಡುಗಡೆಯಾಗಿದ್ದ ಎರಡು ಪ್ಯಾನ್ ಇಂಡಿಯಾ ಸಿನಿಮಾಗಳು ಬೆನ್ನು ಬೆನ್ನಿಗೆ ಸೋತಿರುವುದು.

ಬಾಹುಬಲಿ ಬಳಿಕ ಪ್ರಭಾಸ್ ಸಿನಿಮಾ ಹಿಟ್ ಆಗಿಲ್ಲ. ಈ ಕಾರಣಕ್ಕೆ ಈಗ ಮತ್ತೆ ತಮ್ಮ ಸ್ಟಾರ್ ಗಿರಿ ಮರಳಿ ಪಡೆಯಲು ಪ್ರಭಾಸ್ ಪ್ರಯತ್ನಿಸುತ್ತಿದ್ದಾರಂತೆ. ಇದಕ್ಕಾಗಿ ತಮಗೆ ಈ ಹಿಂದೆ ಹಿಟ್ ಚಿತ್ರ ಕೊಟ್ಟ ನಿರ್ದೇಶಕರ ಜೊತೆ ಟೀಂ ಅಪ್ ಆಗಲು ತಯಾರಿ ನಡೆಸಿದ್ದಾರೆ ಎನ್ನಲಾಗುತ್ತಿದೆ. ಇದಕ್ಕೆ ಲೇಟೆಸ್ಟ್ ಉದಾಹರಣೆ ಮಿರ್ಚಿ ನಿರ್ದೇಶಕರ ಜೊತೆ ಪ್ರಭಾಸ್ ಮಾತುಕತೆ ನಡೆಸಿರುವುದು. ಸದ್ಯಕ್ಕೆ ಸಲಾರ್ ಸಿನಿಮಾದಲ್ಲಿ ತೊಡಗಿಸಿಕೊಂಡಿರುವ ಪ್ರಭಾಸ್ ಈ ಒಂದು ಸಿನಿಮಾ ಹಿಟ್ ಆದರೆ ಮತ್ತೆ ತಮ್ಮ ಸ್ಥಾನ ಮರಳಿ ಸಿಗಬಹುದು ಎಂಬ ವಿಶ್ವಾಸದಲ್ಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments