Select Your Language

Notifications

webdunia
webdunia
webdunia
webdunia

ಏಕಕಾಲಕ್ಕೆ ಮೂರು ಸಿನಿಮಾಗಳಲ್ಲಿ ಬ್ಯುಸಿಯಾದ ಪ್ರಭಾಸ್

ಏಕಕಾಲಕ್ಕೆ ಮೂರು ಸಿನಿಮಾಗಳಲ್ಲಿ ಬ್ಯುಸಿಯಾದ ಪ್ರಭಾಸ್
ಹೈದರಾಬಾದ್ , ಶನಿವಾರ, 27 ಆಗಸ್ಟ್ 2022 (10:20 IST)
ಹೈದರಾಬಾದ್: ‍ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್ ಈಗ ಫುಲ್ ಬ್ಯುಸಿಯಾಗಿದ್ದಾರೆ. ಏಕಕಾಲಕ್ಕೆ ಮೂರು ಸಿನಿಮಾಗಳ ಶೂಟಿಂಗ್ ನಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ.

ಪ್ರಶಾಂತ್ ನೀಲ್ ನಿರ್ದೇಶನದ ಸಲಾರ್ ಸಿನಿಮಾ, ಪ್ರಾಜೆಕ್ಟ್ ಕೆ ಸಿನಿಮಾಗಳು ಈಗಾಗಲೇ ಚಿತ್ರೀಕರಣದ ಹಂತದಲ್ಲಿದೆ. ಈ ಎರಡು ಸಿನಿಮಾಗಳ ಜೊತೆ ಇನ್ನೊಂದು ಸಿನಿಮಾವನ್ನು ಪ್ರಭಾಸ್ ಒಪ್ಪಿಕೊಂಡಿದ್ದಾರೆ.

ನಿರ್ದೇಶಕ ಮಾರುತಿ ಜೊತೆ ಹೊಸ ಸಿನಿಮಾವನ್ನು ಒಪ್ಪಿಕೊಂಡಿರುವ ಪ್ರಭಾಸ್ ಅದರ ಮುಹೂರ್ತ ಪೂಜೆ ಕೂಡಾ ಮುಗಿಸಿದ್ದಾರೆ. ಸದ್ಯದಲ್ಲೇ ಇದರ ಚಿತ್ರೀಕರಣವೂ ಆರಂಭವಾಗಿದೆ. ಇದರೊಂದಿಗೆ ಒಂದೇ ಕಾಲಕ್ಕೆ ಮೂರು ಸಿನಿಮಾಗಳಲ್ಲಿ ತೊಡಗಿಸಿಕೊಳ್ಳಲಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ತನ್ನನ್ನು ಬೆಂಬಲಿಸುವ ಅಭಿಮಾನಿಗಳಿಗೆ ನಟ ಅನಿರುದ್ಧ್ ಜತ್ಕಾರ್ ಹೇಳಿದ್ದೇನು?