Webdunia - Bharat's app for daily news and videos

Install App

ನಟ ಪ್ರಭಾಸ್ ಗೆ ಕೊನೆಗೂ ಮದುವೆ ಫಿಕ್ಸ್?

Webdunia
ಶುಕ್ರವಾರ, 10 ಜೂನ್ 2022 (16:57 IST)
ಹೈದರಾಬಾದ್: ಟಾಲಿವುಡ್ ಸ್ಟಾರ್ ನಟ ಪ್ರಭಾಸ್ ಗೆ ಕೊನೆಗೂ ಮದುವೆ ಫಿಕ್ಸ್ ಆಗಿದೆಯಂತೆ! ಹೀಗೊಂದು ಸುದ್ದಿ ಇದೀಗ ಹರಿದಾಡುತ್ತಿದೆ.

ಬಾಹುಬಲಿ ಸಿನಿಮಾ ಬಿಡುಗಡೆಯಾದ ಬಳಿಕ ಹಲವು ಬಾರಿ ಪ್ರಭಾಸ್ ಮದುವೆ ಬಗ್ಗೆ ಗಾಸಿಪ್ ಹುಟ್ಟಿಕೊಂಡಿತ್ತು. ಹಲವು ಬಾರಿ ನಟ ಇದನ್ನು ನಿರಾಕರಿಸಿಯೂ ಆಗಿತ್ತು. ಈ ನಡುವೆ ಅನುಷ್ಕಾ ಶೆಟ್ಟಿ ಜೊತೆ ಪ್ರಭಾಸ್ ಮದುವೆಯಾಗಲಿದ್ದಾರೆ ಎಂಬ ಸುದ್ದಿಯೂ ಇತ್ತು.

ಆದರೆ ಇದುವರೆಗೆ ಸ್ವತಃ ಪ್ರಭಾಸ್ ಮದುವೆ ಬಗ್ಗೆ ತುಟಿಪಿಟಕ್ ಎಂದಿಲ್ಲ. ಇದೀಗ ಈ ವರ್ಷದಂತ್ಯದೊಳಗೆ ಪ್ರಭಾಸ್ ಮದುವೆಯಾಗಲಿದ್ದಾರೆ. ಮನೆಯವರು ತೋರಿಸಿದ ಹುಡುಗಿಗೇ ತಾಳಿಕಟ್ಟಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಇದು ಎಷ್ಟು ನಿಜ ಎಂದು ಸ್ವತಃ ಪ್ರಬಾಸ್ ಹೇಳಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

Deepika Padukone: ಅಪ್ಪನಿಗಾಗಿ ದಿಟ್ಟ ನಿರ್ಧಾರ ತೆಗೆದುಕೊಂಡ ದೀಪಿಕಾ ಪಡುಕೋಣೆ

Ramayana Film: ಇಂದ್ರ ದೇವನ ಪಾತ್ರಕ್ಕೆ ಆಯ್ಕೆಯಾದ ಕುನಾಲ್ ಲುಕ್‌ಗೆ ಫ್ಯಾನ್ಸ್‌ ಫಿದಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಬೀಸಿದ ಸುಮಲತಾಗೆ ಮೊದಲು ಕನ್ನಡ ಕಲಿಯಿರಿ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments