Select Your Language

Notifications

webdunia
webdunia
webdunia
webdunia

ಶಸ್ತ್ರಚಿಕಿತ್ಸೆಗೊಳಗಾಗಲಿರುವ ಪ್ರಭಾಸ್: ಶೂಟಿಂಗ್ ಗೆ ಬ್ರೇಕ್

ಶಸ್ತ್ರಚಿಕಿತ್ಸೆಗೊಳಗಾಗಲಿರುವ ಪ್ರಭಾಸ್: ಶೂಟಿಂಗ್ ಗೆ ಬ್ರೇಕ್
ಹೈದರಾಬಾದ್ , ಬುಧವಾರ, 6 ಏಪ್ರಿಲ್ 2022 (10:46 IST)
ಹೈದರಾಬಾದ್: ರೆಬಲ್ ಸ್ಟಾರ್ ಪ್ರಭಾಸ್ ಮೊಣಕಾಲಿನ ಶಸ್ತ್ರಚಿಕಿತ್ಸೆಗೊಳಗಾಗಲಿದ್ದು, ಕೆಲವು ದಿನಗಳ ಕಾಲ ಶೂಟಿಂಗ್ ನಿಂದ ಬ್ರೇಕ್ ಪಡೆಯಲಿದ್ದಾರೆ.

ಬಾಹುಬಲಿ ಸಿನಿಮಾ ಶೂಟಿಂಗ್ ವೇಳೆ ಆಗಿದ್ದ ಗಾಯ ಈಗಲೂ ಪ್ರಭಾಸ್ ರನ್ನು ಕಾಡುತ್ತಿದೆ. ಈ ಕಾರಣಕ್ಕೆ ಅವರು ಅನಿವಾರ್ಯವಾಗಿ ಶಸ್ತ್ರಚಿಕಿತ್ಸೆಗೊಳಗಾಗಬೇಕಿದೆ.

ಹೀಗಾಗಿ ವೈದ್ಯರು ಮುಂದಿನ ಮೂರು ತಿಂಗಳು ವಿಶ್ರಾಂತಿ ಪಡೆಯಲು ಸೂಚಿಸಿದ್ದಾರೆ ಎನ್ನಲಾಗಿದೆ. ಇದರಿಂದಾಗಿ ಕೆಲವು ದಿನಗಳ ಕಾಲ ಸಲಾರ್, ಕೆ ಸಿನಿಮಾಗಳ ಶೂಟಿಂಗ್ ಸ್ಥಗಿತಗೊಳ‍್ಳಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ನಾಗಚೈತನ್ಯ ಜೊತೆಗಿನ ಫೋಟೋ ಶೇರ್ ಮಾಡಿ ಅಚ್ಚರಿ ಮೂಡಿಸಿದ ಸಮಂತಾ