Webdunia - Bharat's app for daily news and videos

Install App

ಪ್ರಭಾಸ್ ಚಿಕ್ಕಪ್ಪ ಕೃಷ್ಣಂರಾಜು ನಿಧನ

Webdunia
ಭಾನುವಾರ, 11 ಸೆಪ್ಟಂಬರ್ 2022 (09:48 IST)
ಹೈದರಾಬಾದ್: ಟಾಲಿವುಡ್ ನಟ ಪ್ರಭಾಸ್ ಚಿಕ್ಕಪ್ಪ,  ನಟ, ರಾಜಕಾರಣಿ ಕೃಷ್ಣಂ ರಾಜು ನಿಧನರಾಗಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು.

ಪತ್ನಿ, ಮೂವರು ಪುತ್ರಿಯರು ಸೇರಿದಂತೆ ಅಪಾರ ಬಂಧು ಮಿತ್ರರನ್ನು ಅವರು ಅಗಲಿದ್ದಾರೆ. ಅನಾರೋಗ್ಯದಿಂದಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಬೆಳಗಿನ ಜಾವ ಮೃತಪಟ್ಟಿದ್ದಾರೆ. ನಾಳೆ ಅವರ ಅಂತ್ಯಕ್ರಿಯೆ ನಡೆಯಲಿದೆ.

1966 ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟ ಅವರು ಕೊನೆಯದಾಗಿ ನಟಿಸಿದ್ದ ಸಿನಿಮಾ ಪ್ರಭಾಸ್ ನಾಯಕರಾಗಿರುವ ರಾಧೇ ಶ್ಯಾಮ್. ಸುಮಾರು 183 ಚಿತ್ರಗಳಲ್ಲಿ ನಟಿಸಿದ್ದ ಕೃಷ್ಣಂರಾಜು ಕೇಂದ್ರ ಸಚಿವರಾಗಿಯೂ ಕಾರ್ಯನಿರ್ವಹಿಸಿದ್ದರು. ಇದೀಗ ಅವರ ನಿಧನಕ್ಕೆ ಟಾಲಿವುಡ್, ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಬೀಸಿದ ಸುಮಲತಾಗೆ ಮೊದಲು ಕನ್ನಡ ಕಲಿಯಿರಿ ಎಂದ ನೆಟ್ಟಿಗರು

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಮುಂದಿನ ಸುದ್ದಿ
Show comments