ಆದಿಪುರುಷ್ ಟೀಸರ್ ಗೆ ಜನರ ಆಕ್ರೋಶ: ಪ್ರಭಾಸ್ ಅಸಮಾಧಾನ

Webdunia
ಮಂಗಳವಾರ, 4 ಅಕ್ಟೋಬರ್ 2022 (09:00 IST)
ಹೈದರಾಬಾದ್: ಆದಿಪುರುಷ್ ಸಿನಿಮಾದ ಟೀಸರ್ ನಿನ್ನೆ ಬಿಡುಗಡೆಯಾಗಿದ್ದು ಇದನ್ನು ನೋಡಿದ ನೆಟ್ಟಿಗರು ಇದು ಸೇಮ್‍ ಟು ಸೇಮ್ ಗೇಮ್ ಆಫ್ ಥ್ರೋ ಸಿನಿಮಾದ ಕಾಪಿಯಂತೆ ತೋರುತ್ತಿದೆ ಎಂದಿದ್ದಾರೆ.

ಜೊತೆಗೆ ಸಿನಿಮಾದಲ್ಲಿ ಅತಿಯಾಗಿ ಗ್ರಾಫಿಕ್ ಬಳಸಲಾಗಿದೆ ಎಂದೂ ನೆಟ್ಟಿಗರು ಟೀಕಿಸಿದ್ದಾರೆ. ಇದರಿಂದಾಗಿ ಪ್ರಭಾಸ್ ಅಸಮಾಧಾನಗೊಂಡಿದ್ದಾರೆ ಎನ್ನಲಾಗಿದೆ.

ಪ್ರಭಾಸ್ ನಿರ್ದೇಶಕರ ಮೇಲೆ ತಮ್ಮ ಆಕ್ರೋಶ ಹೊರಹಾಕಿದ್ದಾರೆ ಎನ್ನಲಾಗಿದೆ. ವಿಶೇಷವೆಂದರೆ ಇಷ್ಟೊಂದು ಟ್ರೋಲ್ ಆಗಿದ್ದರೂ ಈಗಾಗಲೇ ಟೀಸರ್ 100 ಮಿಲಿಯನ್ ವ್ಯೂ ಪಡೆದಿದೆ.
-Edited by Rajesh Patil

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರೇಣುಕಾಸ್ವಾಮಿ ಸಮಾಧಿ ಧ್ವಂಸ, ಫೋಷಕರು ಏನ್ ಹೇಳ್ತಾರೆ ಗೊತ್ತಾ

ನಾಳೆ ಡೆವಿಲ್ ತೆರೆಗೆ, ಜೈಲಿನಲ್ಲಿದ್ರೂ ದರ್ಶನ್ ಕೈಬಿಡದ ಕನ್ನಡ ತಾರೆಯರು ಇವರೇ

IMDb 2025 ರ ಅತ್ಯಂತ ಜನಪ್ರಿಯ ಭಾರತೀಯ ಚಲನಚಿತ್ರಗಳು ಪ್ರಕಟ

ನಿನ್ನ ವ್ಯಕ್ತಿತ್ವಕ್ಕೆ ನಾನೇ ನಿನ್ನ ದೊಡ್ಡ ಚಿಯರ್‌ಲೀಡರ್‌: ರುಕ್ಮಿಣಿ ವಸಂತ್‌ಗೆ ಚೈತ್ರಾ ಪ್ರೀತಿಯ ವಿಶ್‌

ಶಿರಡಿ ಸಾಯಿಬಾಬಾಗೆ ಕೊಡುಗೆ ನೀಡಿ, ಕಾರಣ ಬಿಚ್ಚಿಟ್ಟ ಕನಸಿನ ರಾಣಿ ಮಾಲಾಶ್ರೀ

ಮುಂದಿನ ಸುದ್ದಿ
Show comments