Webdunia - Bharat's app for daily news and videos

Install App

ಕನ್ನಡ ಬಳಿಕ, ತೆಲುಗು ವರ್ಷನ್ ಕಾಂತಾರ ವೀಕ್ಷಿಸಿದ ಪ್ರಭಾಸ್

Webdunia
ಶುಕ್ರವಾರ, 14 ಅಕ್ಟೋಬರ್ 2022 (10:22 IST)
ಹೈದರಾಬಾದ್: ಹೊಂಬಾಳೆ ಫಿಲಂಸ್ ನಿರ್ಮಾಣದ ಕಾಂತಾರ ಸಿನಿಮಾ ಭರ್ಜರಿ ಹಿಟ್ ಆಗಿದ್ದು, ನಾಳೆಯಿಂದ ತೆಲುಗಿನಲ್ಲೂ ಬಿಡುಗಡೆಯಾಗುತ್ತಿದೆ.

ಈ ಸಿನಿಮಾದ ಕನ್ನಡ ಅವತರಣಿಕೆಯನ್ನು ತೆಲುಗು ಸ್ಟಾರ್ ನಟ ಪ್ರಭಾಸ್ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಇದೀಗ ಪ್ರಭಾಸ್ ತೆಲುಗು ವರ್ಷನ್ ವೀಕ್ಷಿಸಿದ್ದಾರೆ.

ತೆಲುಗಿಗೆ ಡಬ್ ಆಗಿರುವ ಅವತರಣಿಕೆಯನ್ನು ಪ್ರಸಾದ್ ಲ್ಯಾಬ್ಸ್ ನಲ್ಲಿ ಪ್ರಭಾಸ್ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂಬ ಸುದ್ದಿ ಕೇಳಿಬಂದಿದೆ.

-Edited by Rajesh Patil

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಖ್ಯಾತ ಯೂಟ್ಯೂಬರ್ ಪತ್ನಿ ಬಸ್ ಡ್ರೈವರ್ ಜತೆ ಓಡಿ ಹೋದ ಪ್ರಕರಣಕ್ಕೆ ಹೊಸ ಟ್ವಿಸ್ಟ್‌

ತನ್ನ ಕಣ್ಣೆದುರೆ ಅಭಿಮಾನಿಗಳು ಮೇಲಿದ್ದ ಬಿದ್ದಾಗ ಯಶ್ ಹೇಗೆ ನಡೆದುಕೊಂಡ್ರು ನೋಡಿ, Video

ಯಶ್ ಸಿನಿಮಾ ಪ್ರಮೋಷನ್ ಕಾರ್ಯಕ್ರಮದಲ್ಲಿ ಇದೆಂಥಾ ಅವಘಡ, ಇಬ್ಬರು ಅಭಿಮಾನಿಗಳಿಗೆ ಗಾಯ

ಯಶ್ ಮನೆಯಲ್ಲಿಲ್ಲದಿದ್ದರೂ ಪೂಜೆ ಮಿಸ್ ಆಗದ ಹಾಗೆ ನೋಡಿಕೊಂಡ್ರು ರಾಧಿಕಾ ಪಂಡಿತ್

45ನೇ ವರ್ಷದಲ್ಲಿ ಮೂರನೇ ಮಗುವಿನ ನಿರೀಕ್ಷೆಯಲ್ಲಿದ್ದಾರಾ ಕರೀನಾ ಕಪೂರ್‌, ಈ ಚರ್ಚೆಗೆ ಕಾರಣ ಈ ವಿಡಿಯೋ

ಮುಂದಿನ ಸುದ್ದಿ
Show comments