Webdunia - Bharat's app for daily news and videos

Install App

ಪವರ್ ಸ್ಟಾರ್ ಪುನೀತ್ ರನ್ನು ತೆಲುಗಿಗೆ ಸ್ವಾಗತಿಸಿದ ರೆಬಲ್ ಸ್ಟಾರ್ ಪ್ರಭಾಸ್

Webdunia
ಗುರುವಾರ, 3 ಡಿಸೆಂಬರ್ 2020 (10:47 IST)
ಹೈದರಾಬಾದ್: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಯುವರತ್ನ ಸಿನಿಮಾ ಮೂಲಕ ತೆಲುಗು ಸಿನಿಮಾ ರಂಗಕ್ಕೂ ಕಾಲಿಡುತ್ತಿರುವುದು ಎಲ್ಲರಿಗೂ ಗೊತ್ತೇ ಇದೆ.


ಯವರತ್ನ ಕನ್ನಡದಲ್ಲಿ ಮಾತ್ರವಲ್ಲದೆ, ತೆಲುಗಿನಲ್ಲೂ ಏಕಕಾಲಕ್ಕೆ ಬಿಡುಗಡೆಯಾಗಲಿದೆ. ಮೊದಲ ಬಾರಿಗೆ ತೆಲುಗಿಗೆ ಬರುತ್ತಿರುವ ಪುನೀತ್ ರಾಜಕುಮಾರ್ ಗೆ ರೆಬಲ್ ಸ್ಟಾರ್ ಪ್ರಭಾಸ್ ಸ್ವಾಗತ ಕೋರಿದ್ದಾರೆ.  ಪುನೀತ್ ರಾಜಕುಮಾರ್ ಅವರಿಗೆ ತೆಲುಗು ಸಿನಿಮಾ ರಂಗಕ್ಕೆ ಸ್ವಾಗತ. ಯುವರತ್ನದ ಇಡೀ ತಂಡಕ್ಕೆ ನನ್ನ ಶುಭಾಶಯಗಳು ಎಂದು ಪ್ರಭಾಸ್ ಟ್ವೀಟ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಮ್ಮನ ಹುಟ್ಟುಹಬ್ಬಕ್ಕೆ ಹೊಸ ಯೋಜನೆ ಕೈಗೊಂಡ ನಟ ಕಿಚ್ಚ ಸುದೀಪ್

ಗಂಡನ ಕೈಚಳಕದಲ್ಲೇ ಸೆರೆಯಾಗಲಿದೆ ಬಿಗ್‌ಬಾಸ್ ಖ್ಯಾತಿಯ ಗೌತಮಿ ಜಾಧವ್ ಮುಂದಿನ ಸಿನಿಮಾ‌‌

ಕಿಚ್ಚ ಸುದೀಪ್ ಬರ್ತ್ ಡೇ ಹಿಂದಿನ ದಿನ ಇಲ್ಲಿ ಅಭಿಮಾನಿಗಳಿಗೆ ಸಿಗ್ತಾರೆ

ನಟ ದರ್ಶನ್ ಗೆ ಮುಂದೆ ಎಲ್ಲಿ ಜೈಲೂಟ, ಇಂದು ನಿರ್ಧಾರ

ಮೈಸೂರು ದಸರಾ ಆನೆ ಮಾವುತರ ಕುಟುಂಬಕ್ಕೆ ಕುಕ್ಕರ್ ಕೊಟ್ಟು ಊಟ ಹಾಕಿಸಿದ ವಿಜಯಲಕ್ಷ್ಮಿ ದರ್ಶನ್

ಮುಂದಿನ ಸುದ್ದಿ
Show comments