Daily Horoscope
✕

ವೀಕೆಂಡ್ ವಿತ್ ರಮೇಶ್ ನಲ್ಲಿ ಇಂಡಿಯನ್ ಮೈಕಲ್ ಜಾಕ್ಸನ್ ಪ್ರಭುದೇವ

Webdunia
ಶನಿವಾರ, 1 ಏಪ್ರಿಲ್ 2023 (09:00 IST)
Photo Courtesy: Twitter
ಬೆಂಗಳೂರು: ಈ ವಾರದ ವೀಕೆಂಡ್ ವಿತ್ ರಮೇಶ್ ಶೋನ ಅತಿಥಿಯಾಗಿ ಇಂಡಿಯನ್ ಮೈಕಲ್ ಜಾಕ್ಸನ್ ಎಂದೇ ಕರೆಯಿಸಿಕೊಳ್ಳುವ ಪ್ರಭುದೇವ ಆಗಮಿಸಲಿದ್ದಾರೆ.

ಮೈಸೂರಿನವರಾದ ಪ್ರಭುದೇವ ಕನ್ನಡದಿಂದ ಪರಭಾಷೆಗಳಿಗೆ ಹೋಗಿ ತಮಿಳು, ತೆಲುಗು, ಹಿಂದಿಯಲ್ಲಿ ಹಿಟ್ ನಿರ್ದೇಶಕ, ನಟ ಎಂದು ಗುರುತಿಸಿಕೊಂಡವರು. ಅವರಿಗೆ ಅವರದ್ದೇ ಆದ ಫ್ಯಾನ್ ಫಾಲೋಯಿಂಗ್ ಇದೆ.

ಇಂತಿಪ್ಪ ಪ್ರಭುದೇವ ಫ್ಯಾಮಿಲಿಯೇ ಈ ವಾರ ಶೋನಲ್ಲಿ ಭಾಗಿಯಾಗಲಿದೆ. ಈಗಾಗಲೇ ಎಪಿಸೋಡ್ ಶೂಟ್ ಆಗಿದ್ದು, ಪ್ರೋಮೋಗಳೂ ವೈರಲ್ ಆಗಿವೆ. ಪ್ರಭುದೇವ ಜೀವನ ಕತೆ ಕೇಳಲು ಸಿದ್ಧರಾಗಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಕಿಚ್ಚನ ಬುದ್ಧಿ ಮಾತಿಗೂ ಬೆಲೆ ಇಲ್ಲ.. ವೀಕೆಂಡ್ ನಲ್ಲಿ ತಪ್ಪಾಯ್ತು ಎನ್ನೋದು, ಗೇಮ್ ನಲ್ಲಿ ಮತ್ತದೇ ತಪ್ಪು ಮಾಡೋದು

ವೀಕೆಂಡ್‌ನಲ್ಲಿ 'ಪ್ರೇಮದ ಊರಲಿ' ಮ್ಯಾಜಿಕ್, ಟಿಕೆಟ್‌ಗಳೆಲ್ಲ ಸೋಲ್ಡ್ ಔಟ್: ಇದುವರೆಗೆ ಗಳಿಸಿದ್ದೆಷ್ಟು

Video: ಎಂಥಾ ಅಭಿಮಾನಿಗಳೂ ಇರ್ತಾರಪ್ಪಾ.. ಬರ್ತ್ ಡೇಗೆ ವಿಶ್ ಮಾಡಲು ಬಂದು ರಚಿತಾ ರಾಮ್ ಗೆ ಅಭಿಮಾನಿ ಹೀಗೆ ಮಾಡೋದಾ

BBK13: ಕಳೆದ ವಾರ ಕಿಚ್ಚನ ಚಪ್ಪಾಳೆ.. ಆದ್ರೆ ಈ ವಾರ ಆಸಿಯಾಗೆ ಏನು ಕಿಚ್ಚನಿಂದ ಏನು ಕಾದಿದ್ಯೋ

ಬಿಗ್ ಸ್ಟಾರ್ಸ್‌ ಇಲ್ಲದಿದ್ದರೂ ಬಾಕ್ಸ್ ಆಫೀಸ್‌ನಲ್ಲಿ ಗಿಟ್ಟಿಸಿತು ಸಕ್ಸಸ್: ಪ್ರೇಮದ ಊರಲಿ ಚಿತ್ರಕ್ಕೆ ಪ್ರೇಕ್ಷಕರು ಫಿದಾ

ಮುಂದಿನ ಸುದ್ದಿ
Show comments