Webdunia - Bharat's app for daily news and videos

Install App

ಪ್ರಜ್ವಲ್ ದೇವರಾಜ್ ದಂಪತಿಗೆ ಕೊರೋನಾ ಪಾಸಿಟಿವ್

Webdunia
ಶುಕ್ರವಾರ, 2 ಏಪ್ರಿಲ್ 2021 (09:19 IST)
ಬೆಂಗಳೂರು: ಸ್ಯಾಂಡಲ್ ವುಡ್ ನ ತಾರಾ ದಂಪತಿ ಪ್ರಜ್ವಲ್ ದೇವರಾಜ್ ಮತ್ತು ಪತ್ನಿ ರಾಗಿಣಿ ಪ್ರಜ್ವಲ್ ಗೆ ಕೊರೋನಾ ಸೋಂಕು ದೃಢಪಟ್ಟಿದೆ.


ಈ ವಿಚಾರವನ್ನು ಸ್ವತಃ ದಂಪತಿ ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಹೇಳಿಕೊಂಡಿದ್ದಾರೆ. ‘ನನಗೆ ಹಾಗೂ ಪ್ರಜ್ವಲ್ ದೇವರಾಜ್ ಗೆ ಕೊರೋನಾ ಸೋಂಕು ದೃಢಪಟ್ಟಿದೆ. ನಾವು ಚಿಕಿತ್ಸೆ ಪಡೆಯುತ್ತಿದ್ದೇವೆ. ಜೊತೆಯಾಗಿ ಇದರ ವಿರುದ್ಧ ಹೋರಾಡಲಿದ್ದೇವೆ. ಎಲ್ಲರೂ ಸುರಕ್ಷಿತರಾಗಿರಿ’ ಎಂದು ರಾಗಿಣಿ ಬರೆದುಕೊಂಡಿದ್ದಾರೆ.

ಅತ್ತ ಪ್ರಜ್ವಲ್ ದೇವರಾಜ್ ಕೂಡಾ ತಮ್ಮ ಸೋಷಿಯಲ್ ಮೀಡಿಯಾ ಪುಟದಲ್ಲಿ ಇದೇ ಸಂದೇಶ ಬರೆದಿದ್ದಾರೆ. ನಾವಿಬ್ಬರೂ ಆದಷ್ಟು ಬೇಗ ಮಹಾಮಾರಿಯಿಂದ ಚೇತರಿಸಿಕೊಳ್ಳಲಿದ್ದೇವೆ. ನಿಮ್ಮ ಹಾರೈಕೆಯಿರಲಿ ಎಂದು ಪ್ರಜ್ವಲ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಿಂತೇ ಹೋಯಿತು ಎಂದು ಸುದ್ದಿಯಾಗಿದ್ದ ಸತೀಶ್ ನೀನಾಸಂ ಸಿನಿಮಾ ಶೂಟಿಂಗ್ ಪೂರ್ಣ

ವೃಕ್ಷಮಾತೆ ಸಿನಿಮಾ ತಂಡದ ವಿರುದ್ಧ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ ದೂರು

ವಿಜಯ್ ದೇವರಕೊಂಡ ಅದೆಲ್ಲವೂ ನನಗಿಷ್ಟ ಎಂದು ನಾಚಿಕೊಂಡ ರಶ್ಮಿಕಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಮುಂದಿನ ಸುದ್ದಿ
Show comments