Select Your Language

Notifications

webdunia
webdunia
webdunia
webdunia

ಪ್ರಜ್ವಲ್ ದೇವರಾಜ್ ಅಭಿನಯದ ಇನ್ಸ್ ಪೆಕ್ಟರ್ ವಿಕ್ರಂ ರಿಲೀಸ್ ಡೇಟ್ ಫಿಕ್ಸ್

ಪ್ರಜ್ವಲ್ ದೇವರಾಜ್ ಅಭಿನಯದ ಇನ್ಸ್ ಪೆಕ್ಟರ್ ವಿಕ್ರಂ ರಿಲೀಸ್ ಡೇಟ್ ಫಿಕ್ಸ್
ಬೆಂಗಳೂರು , ಶನಿವಾರ, 16 ಜನವರಿ 2021 (09:05 IST)
ಬೆಂಗಳೂರು: ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಾಯಕರಾಗಿರುವ ಇನ್ಸ್ ಪೆಕ್ಟರ್ ವಿಕ್ರಂ ಸಿನಿಮಾ ತೆರೆಗೆ ಬರಲು ಸಿದ್ಧವಾಗಿದೆ.


ಪ್ರಜ್ವಲ್ ಜೊತೆಗೆ ಮಲಯಾಳಿ ಮೂಲದ ಬೆಡಗಿ ಭಾವನಾ ರಾವ್ ನಾಯಕಿಯಾಗಿ ಈ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಈ ಸಿನಿಮಾ ಫೆಬ್ರವರಿಯಲ್ಲಿ ತೆರೆಗೆ ಬರಲಿದೆ ಎಂದು ಚಿತ್ರತಂಡ ತಿಳಿಸಿದೆ. ಆದರೆ ದಿನಾಂಕ ಇನ್ನೂ ನಿಗದಿಯಾಗಿಲ್ಲ. ನರಸಿಂಹ ನಿರ್ದೇಶನದಲ್ಲಿ ಮೂಡಿಬಂದಿರುವ ಸಿನಿಮಾಗೆ ಅನೂಪ್ ಸೀಳಿನ್ ಸಂಗೀತ ಸಂಯೋಜಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಪ್ರಭಾಸ್ ‘ಸಲಾರ್’ ಮುಹೂರ್ತದಲ್ಲಿ ಕರ್ನಾಟಕ ಡಿಸಿಎಂ ಅಶ್ವತ್ಥ್ ನಾರಾಯಣ್