Select Your Language

Notifications

webdunia
webdunia
webdunia
webdunia

ಪ್ರಜ್ವಲ್ ದೇವರಾಜ್ ಸಿನಿಮಾಗೆ ಬದಲಾದ ನಿರ್ದೇಶಕ

ಪ್ರಜ್ವಲ್ ದೇವರಾಜ್ ಸಿನಿಮಾಗೆ ಬದಲಾದ ನಿರ್ದೇಶಕ
ಬೆಂಗಳೂರು , ಗುರುವಾರ, 7 ಅಕ್ಟೋಬರ್ 2021 (09:25 IST)
ಬೆಂಗಳೂರು: ಪ್ರಜ್ವಲ್ ದೇವರಾಜ್-ಅದಿತಿ ಪ್ರಭುದೇವ ಅಭಿನಯದ ಮಾಫಿಯಾ ಸಿನಿಮಾಗೆ ನಿರ್ದೇಶಕರ ಬದಲಾವಣೆಯಾಗಿದೆ.


ಈ ಮೊದಲು ಈ ಸಿನಿಮಾವನ್ನು ಗುರುದತ್ತ ಗಾಣಿಗ ನಿರ್ದೇಶಿಸಲಿದ್ದಾರೆ ಎನ್ನಲಾಗಿದೆ. ಆದರೆ ಈಗ ನಿರ್ದೇಶಕರು ಬದಲಾಗಿದ್ದು, ಮಮ್ಮಿ ಸಿನಿಮಾ ಖ್ಯಾತಿಯ ಲೋಹಿತ್ ಎಚ್. ಬಂದಿದ್ದಾರೆ.

ನವಂಬರ್ 1 ರಿಂದ ಚಿತ್ರೀಕರಣ ಪ್ರಾರಂಭವಾಗಲಿದೆ. ಬೆಂಗಳೂರು ಮೈಸೂರು, ರಾಮೋಜಿ ಫಿಲಂ ಸಿಟಿಯಲ್ಲಿ ಚಿತ್ರೀಕರಣ ನಡೆಯಲಿದೆ. ಇದಕ್ಕೂ ಮೊದಲು ಚಿತ್ರದ ಇತರ ಪಾತ್ರವರ್ಗದ ಆಯ್ಕೆ ನಡೆಯಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ದುನಿಯಾ ಸೂರಿ ಜೊತೆ ಶಿವರಾಜ್ ಕುಮಾರ್ ಮತ್ತೊಂದು ಸಿನಿಮಾ