Select Your Language

Notifications

webdunia
webdunia
webdunia
webdunia

ಬರ್ತ್ ಡೇ ದಿನ ಒಳ್ಳೆ ಕೆಲಸ ಮಾಡಲಿದ್ದಾರೆ ಪ್ರಜ್ವಲ್ ದೇವರಾಜ್

ಬರ್ತ್ ಡೇ ದಿನ ಒಳ್ಳೆ ಕೆಲಸ ಮಾಡಲಿದ್ದಾರೆ ಪ್ರಜ್ವಲ್ ದೇವರಾಜ್
ಬೆಂಗಳೂರು , ಶನಿವಾರ, 4 ಜುಲೈ 2020 (09:49 IST)
ಬೆಂಗಳೂರು: ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಗೆ ಇಂದು ಜನ್ಮದಿನದ ಸಂಭ್ರಮ. ತಮ್ಮ ಜನ್ಮದಿನವನ್ನು ಅವರು ಒಳ್ಳೆಯ ಕೆಲಸ ಮಾಡುವ ಮೂಲಕ ಆಚರಿಸಿಕೊಳ್ಳುತ್ತಿದ್ದಾರೆ.


ನಿನ್ನೆಯಷ್ಟೇ ಪ್ರಜ್ವಲ್ ಕೊರೋನಾ ವಿರುದ್ಧ ಹೋರಾಡುತ್ತಿರುವ ಪೊಲೀಸರಿಗೆ ಪಿಪಿಇ ಕಿಟ್ ವಿತರಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಅದಲ್ಲದೆ, ಪ್ರತೀ ವರ್ಷದಂತೆ ಈ ವರ್ಷವೂ ಅವರ ಅಭಿಮಾನಿ ಸಂಘದವರು ವೃದ್ಧಾಶ್ರಮದಲ್ಲಿ ಬರ್ತ್ ಡೇ ಆಚರಿಸಿಕೊಳ್ಳುತ್ತಿದ್ದಾರೆ. ಈ ಮೂಲಕ ತಮ್ಮ ಹುಟ್ಟುಹಬ್ಬವನ್ನು ಅರ್ಥಪೂರ್ಣಗೊಳಿಸುತ್ತಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ತಮ್ಮ ಕೋಮಲ್ ಬರ್ತ್ ಡೇಗೆ ಜಗ್ಗೇಶ್ ನೀಡಿದ ವಿಶಿಷ್ಟ ವಿಡಿಯೋ ಗಿಫ್ಟ್