Daily Horoscope
✕

ಬರ್ತ್ ಡೇ ಬಾಯ್ ಪ್ರಜ್ವಲ್ ದೇವರಾಜ್ ಮುಂಬರುವ ಸಿನಿಮಾಗಳ ಲಿಸ್ಟ್

Webdunia
ಸೋಮವಾರ, 4 ಜುಲೈ 2022 (08:35 IST)
ಬೆಂಗಳೂರು: ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್‍ ದೇವರಾಜ್ ಗೆ ಇಂದು ಜನ್ಮದಿನದ ಸಂಭ್ರಮ. ಅವರ ಮುಂಬರುವ ಸಿನಿಮಾಗಳು ಯಾವುವು ನೋಡೋಣ.

ಸಿಕ್ಸರ್ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ಪ್ರಜ್ವಲ್ ಇದುವರೆಗೆ 30 ಸಿನಿಮಾಗಳಲ್ಲಿ ನಟಿಸಿದ್ದಾರೆ. ಇದೀಗ ಅವರ ಕೈಯಲ್ಲಿ ಬಿಡುಗಡೆಯಾಗಬೇಕಿರುವ ನಾಲ್ಕು ಸಿನಿಮಾಗಳಿವೆ.

ಈ ಪೈಕಿ ಅಬ್ಬರ ಮತ್ತು ವೀರಂ ಚಿತ್ರ ತೆರೆಗೆ ಬರಲು ರೆಡಿಯಾಗಿವೆ. ಉಳಿದಂತೆ ಮಾಫಿಯಾ ಮತ್ತು ಗಣ ಚಿತ್ರೀಕರಣದ ಹಂತದಲ್ಲಿದೆ. ಎರಡು ಸಿನಿಮಾಗಳು ಈ ವರ್ಷ ತೆರೆ ಕಾಣುವುದು ಖಚಿತ. ಗಲ್ಲಾಪೆಟ್ಟಿಗೆಯಲ್ಲಿ ಹಾಕಿದ ಬಂಡವಾಳಕ್ಕೆ ಮೋಸವಿಲ್ಲದೇ ಗಳಿಸಿಕೊಡುವ ಪ್ರಜ್ವಲ್ ಕನ್ನಡ ಚಿತ್ರರಂಗದ ಭರವಸೆಯ ನಟ ಎನ್ನುವುದನ್ನು ನಿರೂಪಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರೇಣುಕಾಸ್ವಾಮಿ ಮರ್ಡರ್ ಕೇಸ್ ನಲ್ಲಿ ಮಹತ್ವದ ಬೆಳವಣಿಗೆ: ಪ್ರತ್ಯಕ್ಷ ಸಾಕ್ಷಿ ಪುನೀತ್ ಕೊಟ್ಟ ಟ್ವಿಸ್ಟ್ ಏನು

ಧನ್ವೀರ್ ಗೆ ಜೈಲಿನಿಂದ ವಾರ್ನಿಂಗ್ ಕೊಡಲು ಹೋಗಿ ಬೇಡದ ರಗಳೆ ಮೈಮೇಲೆಳೆದುಕೊಂಡರಾ ದರ್ಶನ್

ಧನ್ವೀರ್ ವಿವಾದದ ನಡುವೆ ವಿಜಯಲಕ್ಷ್ಮಿ ದರ್ಶನ್ ಮಹತ್ವದ ನಿರ್ಧಾರ

ಧನ್ವೀರರನ್ನು ಬ್ಲಾಕ್ ಮಾಡಿದ್ರಾ ವಿಜಯಲಕ್ಷ್ಮಿ ದರ್ಶನ್: ಕೌಂಟರ್ ಕೊಟ್ಟ ಧನ್ವೀರ ಗೌಡ

ಇಂದು ಟೀಕಿಸುವವರೇ ಮುಂದೆ ಕ್ಷಮೆ ಯಾಚಿಸುತ್ತಾರೆ: ರಾಮಾಯಣ ಸಿನಿಮಾದ ಹಾಡು ಟೀಕಿಸಿದವರಿಗೆ ಎಆರ್ ರೆಹಮಾನ್ ತಿರುಗೇಟು

ಮುಂದಿನ ಸುದ್ದಿ
Show comments