Webdunia - Bharat's app for daily news and videos

Install App

ಮೇಘನಾ ರಾಜ್ ಸಿನಿಮಾಗೆ ಪ್ರಜ್ವಲ್ ದೇವರಾಜ್ ಸಾಥ್

Webdunia
ಶುಕ್ರವಾರ, 30 ಸೆಪ್ಟಂಬರ್ 2022 (08:20 IST)
ಬೆಂಗಳೂರು: ಮೇಘನಾ ರಾಜ್ ಕಮ್ ಬ್ಯಾಕ್ ಮಾಡುತ್ತಿರುವ ಸಿನಿಮಾಗೆ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಸಾಥ್ ನೀಡಲಿದ್ದಾರೆ.

ಚಿರು ಸರ್ಜಾ ಸಾವಿನ ಬಳಿಕ, ರಾಯನ್ ಸರ್ಜಾ ಜನನದ ಬಳಿಕ ಮೇಘನಾ ಕೆಲವು ದಿನ ಚಿತ್ರರಂಗದಿಂದ ದೂರವಾಗಿದ್ದರು. ಇದೀಗ ಸ್ನೇಹಿತ ಪನ್ನಗಾಭರಣ ನಿರ್ದೇಶನದ ಹೊಸ ಸಿನಿಮಾದಲ್ಲಿ ಮೇಘನಾ ಅಭಿನಯಿಸುತ್ತಿದ್ದಾರೆ.

ಈ ಸಿನಿಮಾದ ಚಿತ್ರೀಕರಣ ಭರದಿಂದ ಸಾಗುತ್ತಿದ್ದು, ಇನ್ನೂ ಟೈಟಲ್ ಘೋಷಣೆಯಾಗಿಲ್ಲ. ಈ ಸಿನಿಮಾದಲ್ಲಿ ಅತಿಥಿ ಪಾತ್ರವೊಂದನ್ನು ಪ್ರಜ್ವಲ್ ಮಾಡಲಿದ್ದಾರೆ ಎಂಬುದು ಖಚಿತವಾಗಿದೆ. ಮೇಘನಾಗಾಗಿ ಪ್ರಜ್ವಲ್ ಅತಿಥಿ ಪಾತ್ರ ಮಾಡಿಕೊಳ್ಳಲು ಒಪ್ಪಿಕೊಂಡಿದ್ದಾರಂತೆ. ಅಕ್ಟೋಬರ್ 17 ರಂದು ಚಿರು ಸರ್ಜಾ ಹುಟ್ಟುಹಬ್ಬದ ದಿನ ಚಿತ್ರದ ಟೈಟಲ್ ಘೋಷಣೆಯಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಹಾಡು ನಿಲ್ಲಿಸಿದ ಶಾಸ್ತ್ರೀಯ ಸಂಗೀತದ ದಿಗ್ಗಜ ಪಂಡಿತ್ ಛನ್ನುಲಾಲ್ ಮಿಶ್ರಾ: ಮೋದಿ ಕಂಬನಿ

Kantara chapter 1: ಮೈ ರೋಮಾಂಚನಗೊಳಿಸುವ ಕಾಂತಾರ ಚಾಪ್ಟರ್ 1 ವಿಮರ್ಶೆ ಇಲ್ಲಿದೆ

BB Season 12: ಮೂರನೇ ದಿನ ಧನುಷ್ ವಿರುದ್ಧ ರೆಬಲ್ ಆದ ಅಶ್ವಿನಿ ಗೌಡಗೆ ನೆಟ್ಟಿಗರಿಂದ ಕ್ಲಾಸ್‌

ಎರಡನೇ ಮಗುವಿನ ನಿರೀಕ್ಷೆಯಲ್ಲಿ ಬಾಲಿವುಡ್ ನಟಿ ಸೋನಂ ಕಪೂರ್

ತೆಲುಗು ನಟಿ ಡಿಂಪಲ್ ಹಯಾತಿ ವಿರುದ್ಧ ಠಾಣೆ ಮೆಟ್ಟಿಲೇರಿದ ಮನೆಕೆಲಸದಾಕೆ

ಮುಂದಿನ ಸುದ್ದಿ
Show comments