ಮರುಬಿಡುಗಡೆಯಾಗಲಿರುವ ಪ್ರಜ್ವಲ್ ದೇವರಾಜ್ ಅಭಿನಯದ ಜಂಟಲ್ ಮ್ಯಾನ್

Webdunia
ಶುಕ್ರವಾರ, 12 ಜೂನ್ 2020 (10:41 IST)
ಬೆಂಗಳೂರು: ಪ್ರಜ್ವಲ್ ದೇವರಾಜ್ ಗೆ ಹಲವು ದಿನಗಳ ನಂತರ ಬ್ರೇಕ್ ಕೊಟ್ಟ ಸಿನಿಮಾ ಜಂಟಲ್ ಮ್ಯಾನ್. ಈ ಸಿನಿಮಾ ಈಗ ಮರುಬಿಡುಗಡೆಯಾಗಲಿದೆ.


ಲಾಕ್ ಡೌನ್ ಬಳಿಕ ಸುದೀರ್ಘ ರಜೆ ಮುಗಿಸಿ ಚಿತ್ರರಂಗ ಹೊಸ ಉತ್ಸಾಹದಿಂದ ಮರಳಿ ಚಟುವಟಿಕೆಗೆ ಮರಳಲು ತಯಾರಾಗಿದೆ. ಈ ನಡುವೆ ಮತ್ತೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಸಿಗಬಹುದು ಎಂಬ ನಿರೀಕ್ಷೆಯಲ್ಲಿ ಜಂಟಲ್ ಮ್ಯಾನ್ ತಂಡ ತಮ್ಮ ಸಿನಿಮಾವನ್ನು ಮರುಬಿಡುಗಡೆ ಮಾಡಲು ತೀರ್ಮಾನಿಸಿದೆ.

ಸದ್ಯಕ್ಕೆ ಹಲವಾರು ಸಿನಿಮಾಗಳು ಬಿಡುಗಡೆಗೆ ಸಾಲುಗಟ್ಟಿ ನಿಂತಿವೆ. ಹೀಗಿರುವಾಗ ಹಿಂದೊಮ್ಮೆ ಬಿಡುಗಡೆಯಾಗಿ ಯಶಸ್ವಿ ಪ್ರದರ್ಶನ ಕಂಡ ಸಿನಿಮಾವನ್ನು ಪ್ರೇಕ್ಷಕ ಯಾವ ರೀತಿ ಸ್ವೀಕರಿಸುತ್ತಾನೆ ಎಂದು ನೋಡಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬಹುಭಾಷಾ ನಟಿ ಕಿಡ್ನ್ಯಾಪ್, ಲೈಂಗಿಕ ಕಿರುಕುಳ ಕೇಸ್: ನಟ ದಿಲೀಪ್ ಕೇಸ್ ನಿಂದ ಖುಲಾಸೆ

ಮತ್ತೇ ಪ್ರೀತಿಯಲ್ಲಿ ಬಿದ್ರಾ ಸಾನಿಯಾ ಮಿರ್ಜಾ, ಕುತೂಹಲ ಮೂಡಿಸಿದ ಈ ಫೋಟೋ

ಮಧ್ಯದ ಬೆರಳು ತೋರಿಸಿ ದುರ್ವತನೆ ತೋರಿದ ಆರ್ಯನ್ ಖಾನ್‌ಗೆ ಬಿಗ್‌ ಶಾಕ್‌

ಎರಡನೇ ಬಾರಿ ಜೈಲು ಸೇರಿದ ದರ್ಶನ್ ಎಷ್ಟು ತೂಕ ಇಳಿಸಿಕೊಂಡಿದ್ದಾರೆ: ಶಾಕಿಂಗ್

ಡಿಡಿಎಲ್‌ಜಿಗೆ 30 ವರ್ಷ: ಲಂಡನ್‌ನಲ್ಲಿ ಗಮನ ಸೆಳೆದ ಶಾರುಖ್‌, ಕಾಜೋಲ್ ಜೋಡಿ

ಮುಂದಿನ ಸುದ್ದಿ
Show comments