ಈ ಕಾರಣಕ್ಕೆ ನಿರ್ದೇಶಕ ವೆಟ್ರಿಮಾರನ್ ಗೆ ಶಾಪ ಹಾಕಿದ ಪ್ರಕಾಶ್ ರಾಜ್

Webdunia
ಮಂಗಳವಾರ, 22 ಡಿಸೆಂಬರ್ 2020 (09:12 IST)
ಚೆನ್ನೈ : ನಿರ್ದೇಶಕ ವೆಟ್ರಿಮಾರನ್ ಅವರು ಭಾರತೀಯ ಚಿತ್ರರಂಗದಲ್ಲಿ ಜನರ ಮೆಚ್ಚುಗೆ ಪಡೆದ ಒಬ್ಬ ಖ್ಯಾತ ನಿರ್ದೇಶಕ. ಕಳೆದ ವರ್ಷ ಬಿಡುಗಡೆಯಾದ ಅವರ ಅಸುರನ್ ಚಿತ್ರ ಅಂತರಾಷ್ಟ್ರೀಯ ಮನ್ನಣೆಗೆ ಪಾತ್ರವಾಗಿದೆ. ಇಂತಹ ಮಹಾನ್ ನಿರ್ದೇಶಕನನ್ನು ನಟ ಪ್ರಕಾಶ್ ರಾಜ್ ಅವರು ಶಪಿಸಿದ್ದಾರೆ.

ಹೌದು. ಇತ್ತೀಚೆಗೆ ಬಿಡುಗಡೆಯಾದ ಆಂಥಾಲಜಿ ಆಫ್ ಸಿನ್ ಸ್ಟೋರಿಸ್ ನಲ್ಲಿ ಅವರು ನಿರ್ದೇಶಿಸಿದ ಭಾಗ ‘ಒನ್ ನೈಟ್’ ತುಂಬಾ ದುಃಖಕರವಾದ ಕಥೆಯಾಗಿತ್ತು. ಈ ವೇಳೆ ಈ ಚಿತ್ರದ ಬಗ್ಗೆ ಮಾತನಾಡಿದ ಪ್ರಕಾಶ್ ರಾಜ್ ಅವರು , ವೆಟ್ರಿಮಾರನ್ ಅವರನ್ನು ಶಪಿಸುವುದಾಗಿ ಹಾಗೂ ಮುಂದಿನ ಜನ್ಮದಲ್ಲಿ ಅವರು ಮೆಣಸಿನಕಾಯಿಯಲ್ಲಿ ಬಿದ್ದ ಹಲ್ಲಿಯಾಗಿ ಜನಿಸಲಿ ಎಂದು ಹೇಳಿದ್ದಾರೆ.
ಯಾಕೆಂದರೆ ಈ ಚಿತ್ರದಲ್ಲಿ ತನ್ನ ಪಾತ್ರದ ಬಗ್ಗೆ ಯೋಚಿಸಿ ರಾತ್ರಿ ಅರ್ಧಗಂಟೆ ಅಳುವ ಹಾಗೇ ಮಾಡಿದ್ದಕ್ಕಾಗಿ ಎಂದು ತಮಾಷೆ ಮಾಡಿದ್ದಾರೆ. ಹಾಗೇ ಅವರ ಬಗ್ಗೆ ಹೆಮ್ಮೆಯಿಂದ ಮಾತನಾಡಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕೊನೆಗೂ ಊಹಾಪೋಹಾಗಳಿಗೆ ಅಂತ್ಯ ಹಾಡಿದ ಸೋನಂ ಕಪೂರ್

ಬಿಗ್‌ಬಾಸ್‌ ಮನೆಯಲ್ಲಿ ಗಿಲ್ಲಿ ಮೇಲೆ ಹಲ್ಲೆ: ಸಹಸ್ಪರ್ಧಿ ರಿಷಾ ವಿರುದ್ಧ ಪೊಲೀಸರಿಗೆ ದೂರು

ಡಿಕೆ ಶಿವಕುಮಾರ್ ಭೇಟಿಯಾದ ರಿಷಬ್ ಶೆಟ್ಟಿ: ರಾಹುಲ್ ಗಾಂಧಿ ಬಗ್ಗೆ ನೋ ಕಾಮೆಂಟ್ಸ್ ಎಂದಿದ್ರು ಎಂದ ನೆಟ್ಟಿಗರು

Video: ಪ್ರಧಾನಿ ಮೋದಿಯ ಕಾಲು ಹಿಡಿದ ಐಶ್ವರ್ಯಾ ರೈ ಬಚ್ಚನ್: ಕೆಲವರಿಗೆ ಖುಷಿ, ಇನ್ನು ಕೆಲವರಿಗೆ ಉರಿ

ಮೈಕೊರೆಯುವ ಚಳಿಗಾಗಿ ಹೆಚ್ಚುವರಿ ಕಂಬಳಿಗೆ ದರ್ಶನ್‌ ಬೇಡಿಕೆ: ಅಸ್ತು ಎಂದ ಕೋರ್ಟ್‌

ಮುಂದಿನ ಸುದ್ದಿ
Show comments