Webdunia - Bharat's app for daily news and videos

Install App

ಬಡ ವಿದ್ಯಾರ್ಥಿಯ ಕನಸು ನನಸು ಮಾಡಿದ ನಟ ಪ್ರಕಾಶ್ ರೈ

Webdunia
ಸೋಮವಾರ, 5 ಅಕ್ಟೋಬರ್ 2020 (10:10 IST)
ಬೆಂಗಳೂರು: ಬಹುಭಾಷಾ ತಾರೆ ಪ್ರಕಾಶ್ ರೈ ಬಡವಿದ್ಯಾರ್ಥಿನಿಯೊಬ್ಬಳ ವಿದ್ಯಾಭ್ಯಾಸಕ್ಕೆ ನೆರವಾಗುವ ಮೂಲಕ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.


ಆಂಧ್ರ ಪ್ರದೇಶದ ಸಿರಿ ಚಂದನ ಎಂಬ ವಿದ್ಯಾರ್ಥಿನಿ ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ ಪದವಿ ಮುಗಿಸಿದ್ದಳು. ಮುಂದಿನ ಹಂತದ ವಿದ್ಯಾಭ್ಯಾಸಕ್ಕೆ ಆಕೆಗೆ ಲಂಡನ್ ನ ಸಾಲ್ಫೋರ್ಡ್ ವಿವಿಯಲ್ಲಿ ಮೆರಿಟ್ ಆಧಾರದಲ್ಲಿ ಸೀಟ್ ಸಿಕ್ಕಿತ್ತು. ಆದರೆ ವಿದೇಶಕ್ಕೆ ತೆರಳುವಷ್ಟು ಆಕೆಯ ಕುಟುಂಬದವರು ಸ್ಥಿತಿವಂತರಲ್ಲ. ಈ ವಿಚಾರ ಅದು ಹೇಗೋ ಪ್ರಕಾಶ್ ರೈಗೆ ತಿಳಿಯಿತು. ತಕ್ಷಣವೇ ಅವರು ಸಿರಿ ಚಂದನ ಕಾಲೇಜು ಫೀಸ್ ಹಾಗೂ ಆಕೆ ಲಂಡನ್ ಗೆ ತೆರಳಲು ತಗುಲುವ ವೆಚ್ಚ ಭರಿಸುವ ಮೂಲಕ ಬಡ ವಿದ್ಯಾರ್ಥಿನಿಗೆ ನೆರವಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಅಕುಲ್ ಬಾಲಾಜಿ ಆಂಕರ್ ಮಾಡುತ್ತಿರಬೇಕಾದರೆ ಬಾಟಲಿ ಎಸೆದ ತೆಲುಗು ನಟ ರಾಣಾ: Video

BBK13: ನಾಲಾಯಕ್ ನನ್ ಮಕ್ಳು, ಬಳೆ ತೊಟ್ಕೊಂಡು ಕೂರಿ ಎಂದ ಕಿರಣ್ ಶಾಸ್ತ್ರಿ: ಎಲ್ಲೆ ಮೀರುತ್ತಿದ್ದಾರಾ ಕಾಮನ್ ಸ್ಪರ್ಧಿಗಳು video

BBK13: ದೊಡ್ಮನೆಗೆ ಫ್ಲೈಟ್ ತಂಡ ಬಂದ ಮೇಲೆ ಸೈಲೆಂಟ್ ಆದರಾ ಗಗನ್, ತಾಂಡವ್

ಮುಂದಿನ ಸುದ್ದಿ
Show comments