Select Your Language

Notifications

webdunia
webdunia
webdunia
webdunia

ಚಂಡಮಾರುತದಿಂದ ಸೂರು ಕಳೆದುಕೊಂಡವರಿಗೆ ನೆರವಾದ ನಟ ಪ್ರಕಾಶ್ ರೈ

webdunia
ಗುರುವಾರ, 26 ನವೆಂಬರ್ 2020 (10:42 IST)
ಚೆನ್ನೈ: ತಮಿಳುನಾಡಿನಲ್ಲಿ ನಿವಾರ್ ಚಂಡಮಾರುತದಿಂದ ಭಾರೀ ಮಳೆಯಾಗಿದ್ದು, ಹಲವೆಡೆ ಜನರು ಮನೆ ಮಠ ಕಳೆದುಕೊಳ್ಳುವ ಪರಿಸ್ಥಿತಿ ಬಂದಿದೆ. ಇಂತಹವರ ನೆರವಿಗೆ ನಟ ಪ್ರಕಾಶ್ ರೈ ಧಾವಿಸಿದ್ದಾರೆ.


ಬಹುಭಾಷಾ ತಾರೆ ಪ್ರಕಾಶ್ ರೈ ತಮ್ಮ ಪ್ರಕಾಶ್ ರೈ ಫೌಂಡೇಷನ್ ಮೂಲಕ ಸೂರು ಕಳೆದುಕೊಂಡವರಿಗೆ ತಾತ್ಕಾಲಿಕವಾಗಿ ವಸತಿ, ಊಟದ ವ್ಯವಸ್ಥೆ ಮಾಡಿಕೊಟ್ಟಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿರುವ ಪ್ರಕಾಶ್ ರೈ ‘ಈ ಸಂತ್ರಸ್ತರಿಗೆ ನನ್ನ ಕೈಲಾದ ನೆರವು ನೀಡಿದ್ದೇನೆ ಎಂದು ನೆಮ್ಮದಿಯಿದೆ’ ಎಂದು ಬರೆದುಕೊಂಡಿದ್ದಾರೆ.

Share this Story:

Follow Webdunia Hindi

ಮುಂದಿನ ಸುದ್ದಿ

ಯುವ ನಟ-ನಟಿಯರಿಗಾಗಿ ಮಾತನಾಡಿದ್ದಕ್ಕೆ ನನಗೆ ಈ ಶಿಕ್ಷೆಯೇ? ಜಗ್ಗೇಶ್ ಬೇಸರ