Select Your Language

Notifications

webdunia
webdunia
webdunia
webdunia

ಮಣಿರತ್ನಂ ‘ಪೊನ್ನಿಯಿನ್ ಸೆಲ್ವನ್’ ಚಿತ್ರದಲ್ಲಿ ಪ್ರಕಾಶ್ ರಾಜ್

ಮಣಿರತ್ನಂ ‘ಪೊನ್ನಿಯಿನ್ ಸೆಲ್ವನ್’ ಚಿತ್ರದಲ್ಲಿ ಪ್ರಕಾಶ್ ರಾಜ್
ಹೈದರಾಬಾದ್ , ಭಾನುವಾರ, 17 ಜನವರಿ 2021 (16:36 IST)
ಹೈದರಾಬಾದ್ : ಮಣಿರತ್ನಂ ಅವರ ಡ್ರೀಮ್ ಪ್ರಾಜೆಕ್ಟ್ ‘ಪೊನ್ನಿಯಿನ್ ಸೆಲ್ವನ್’ ಪ್ಯಾಮ್ ಇಂಡಿಯಾ ಮಟ್ಟದಲ್ಲಿ ಬಿಡುಗಡೆಯಾಗಿ ಅತಿದೊಡ್ಡ ಐತಿಹಾಸಿಕ ಚಿತ್ರವಾಗಲಿದೆ ಎನ್ನಲಾಗಿದೆ.

ಈ ಚಿತ್ರದಲ್ಲಿ ಉನ್ನತ ತಂತ್ರಜ್ಞಾನರು ಹಾಗೂ ನಟ ನಟಿಯರು ನಟಿಸುತ್ತಿದ್ದಾರೆ.  ಇದರಲ್ಲಿ ನಟಿ ಐಶ್ವರ್ಯ ರೈ ಕೂಡ ನಟಿಸಲಿದ್ದಾರೆ ಎಂಬುದಾಗಿ ತಿಳಿದುಬಂದಿದೆ. ಹಾಗೇ ಇತ್ತೀಚಿನ ಮಾಹಿತಿ ಪ್ರಕಾರ ಪ್ರಕಾಶ್ ರಾಜ್ ಅವರು ಕೂಡ ಈ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.ಈ ಬಗ್ಗೆ ಪ್ರಕಾಶ್ ರಾಜ್ ಅವರೇ ಸ್ವತಃ ಟ್ವೀಟರ್ ನಲ್ಲಿ ಅಧಿಕೃತವಾಗಿ ಘೋಷಿಸಿದ್ದಾರೆ ಎನ್ನಲಾಗಿದೆ,

Share this Story:

Follow Webdunia kannada

ಮುಂದಿನ ಸುದ್ದಿ

ನಟ ರಮೇಶ್ ಅರವಿಂದ್ ಮಗಳ ಆರತಕ್ಷತೆಯಲ್ಲಿ ತಾರೆಯರ ಸಮಾಗಮ