Select Your Language

Notifications

webdunia
webdunia
webdunia
webdunia

ಕೆಜಿಎಫ್ 2 ತಂಡ ಸೇರಿಕೊಂಡ ಖ್ಯಾತ ನಟ ಯಾರು ಗೊತ್ತೇ?

ಕೆಜಿಎಫ್ 2
ಬೆಂಗಳೂರು: ಬಹುನಿರೀಕ್ಷಿತ ಕೆಜಿಎಫ್ 2 ಸಿನಿಮಾದ ಅಂತಿಮ ಹಂತದ ಚಿತ್ರೀಕರಣ ಇಂದಿನಿಂದ ಆರಂಭವಾಗಿದ್ದು, ಇಂದಿನಿಂದ ಚಿತ್ರೀಕರಣಕ್ಕೆ ಖ್ಯಾತ ನಟ ಪ್ರಕಾಶ್ ರೈ ಕೂಡಾ ಸೇರಿಕೊಂಡಿದ್ದಾರೆ.


ಪ್ರಕಾಶ್ ರೈ ಒಳಗೊಂಡ ದೃಶ್ಯವನ್ನು ನಿರ್ದೇಶಕ ಪ್ರಶಾಂತ್ ನೀಲ್ ಸಂಯೋಜಿಸುತ್ತಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇನ್ನು, ಕೆಜಿಎಫ್ 2 ಸಿನಿಮಾ ಶೂಟಿಂಗ್ ಆರಂಭವಾಗುತ್ತಿರುವ ಸುದ್ದಿ ತಿಳಿಯುತ್ತಿದ್ದಂತೇ ಭಾರೀ ಸಂಖ್ಯೆಯಲ್ಲಿ ಪ್ರತಿಕ್ರಿಯಿಸಿರುವ ಅಭಿಮಾನಿಗಳು ಬೇಗ ಶೂಟಿಂಗ್ ಮುಗಿದು ಸಿನಿಮಾ ಬಿಡುಗಡೆಯಾಗಲಿ ಎಂದು ಹಾರೈಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೆಜಿಎಫ್ 2 ಸಿನಿಮಾ ಶೂಟಿಂಗ್ ಇಂದಿನಿಂದ ಶುರು